ADVERTISEMENT

ಎಸಿಎನ್‌ಟಿಎ ಉಪಾಧ್ಯಕ್ಷರಾಗಿ ಶಿವಣ್ಣ

​ಪ್ರಜಾವಾಣಿ ವಾರ್ತೆ
Published 9 ಜನವರಿ 2019, 19:28 IST
Last Updated 9 ಜನವರಿ 2019, 19:28 IST
ಶಿವಣ್ಣ
ಶಿವಣ್ಣ   

ಬೆಂಗಳೂರು: ಅಖಿಲ ಭಾರತ ವಿಶ್ವವಿದ್ಯಾಲಯಗಳ ಶಿಕ್ಷಕೇತರ ನೌಕರರ ಒಕ್ಕೂಟದಉಪಾಧ್ಯಕ್ಷರಾಗಿ ಬೆಂಗಳೂರು ವಿಶ್ವವಿದ್ಯಾಲಯ ಉಪ ಕುಲಸಚಿವ ಶಿವಣ್ಣ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಹಣಕಾಸು ವಿಭಾಗದ ಅಧೀಕ್ಷಕಿ ಎನ್.ಸುನಂದ ಮತ್ತು ಹಣಕಾಸು ವಿಭಾಗದ ಸಹಾಯಕ ಆರ್.ರಂಗಧಾಮ ಅವರು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT