ADVERTISEMENT

ಶ್ಯಾಮ್ ಪ್ರಸಾದ್ ಮುಖರ್ಜಿ ಪುಣ್ಯಸ್ಮರಣೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2021, 5:49 IST
Last Updated 24 ಜೂನ್ 2021, 5:49 IST
ಶ್ಯಾಮ್‌ಪ್ರಸಾದ್‌ ಮುಖರ್ಜಿಯವರ ಪುಣ್ಮಸ್ಮರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಆರ್. ಅಶೋಕ ಅವರು ಪುಷ್ಪನಮನ ಸಲ್ಲಿಸಿದರು. ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಮತ್ತಿತರರು ಇದ್ದಾರೆ.
ಶ್ಯಾಮ್‌ಪ್ರಸಾದ್‌ ಮುಖರ್ಜಿಯವರ ಪುಣ್ಮಸ್ಮರಣೆ ನಿಮಿತ್ತ ಅವರ ಭಾವಚಿತ್ರಕ್ಕೆ ಆರ್. ಅಶೋಕ ಅವರು ಪುಷ್ಪನಮನ ಸಲ್ಲಿಸಿದರು. ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಮತ್ತಿತರರು ಇದ್ದಾರೆ.   

ಬೆಂಗಳೂರು: ಜನಸಂಘದ ಸಂಸ್ಥಾಪಕ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಪುಣ್ಯಸ್ಮರಣೆಯ ನಿಮಿತ್ತ ಕಂದಾಯ ಸಚಿವ ಆರ್. ಅಶೋಕ ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ವಿವಿಧ ವಾರ್ಡ್‌ಗಳಲ್ಲಿ ಸಸಿ ನೆಟ್ಟರು.

ಕ್ಷೇತ್ರದ ಹೊಸಕೆರೆಹಳ್ಳಿ ವಾರ್ಡ್, ಗೌಡನಪಾಳ್ಯ, ಕುಮಾರಸ್ವಾಮಿ ಬಡಾವಣೆ, ಕರಿಸಂದ್ರ ವಾರ್ಡ್ ಹಾಗೂ ದೇವಗಿರಿಯಲ್ಲಿ ವಿವಿಧ ವರ್ಗದ ಜನರಿಗೆ ದಿನಸಿ ಕಿಟ್ ವಿತರಣೆ ಮಾಡಿದರು.

‘ಮುಖರ್ಜಿಯವರು ತಮ್ಮ ಬದುಕಿನುದ್ದಕ್ಕೂ ಪ್ರಖರ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸಿದ್ದರು. ದೇಶ ವಿಭಜನೆಯ ವೇಳೆ ಅದನ್ನ ಪ್ರಬಲವಾಗಿ ವಿರೋಧಿಸಿದ್ದರು. ಅಖಂಡ ಭಾರತದ ಪರಿಕಲ್ಪನೆಯ ಕನಸು ಉಳ್ಳವರಾಗಿದ್ದರು’ ಎಂದು ಅಶೋಕ್‌ ಸ್ಮರಿಸಿದರು.

ADVERTISEMENT

ಯಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ ವಿತರಿಸಲಾಯಿತು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.