ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಲ್ಲಿನ ಕ್ಯಾಂಟೀನ್ ಊಟದ ಗುಣಮಟ್ಟವನ್ನು ಸಿದ್ದರಾಮಯ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಪರೀಕ್ಷಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.