
ಪ್ರಜಾವಾಣಿ ವಾರ್ತೆಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್‌ಐ), ರೋಟರಿ ಮತ್ತು ಆಶೀರ್ವಾದ್ ಸಂಸ್ಥೆಯ ಸಹಯೋಗದಲ್ಲಿ 2016ರಲ್ಲಿ ಈ ಸ್ಕಿನ್ ಬ್ಯಾಂಕ್ ಸ್ಥಾಪಿಸಿದೆ. ಬಿಎಂಸಿಆರ್‌ಐ ಅಡಿ ಇರುವ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಈ ಬ್ಯಾಂಕ್ ಕಾರ್ಯನಿರ್ವಹಿಸುತ್ತಿದೆ. ಅಂಗಾಂಗ ದಾನದ ಮಾದರಿಯಲ್ಲಿಯೇ ಮೃತರ ಚರ್ಮವನ್ನು ಇಲ್ಲಿ ದಾನವಾಗಿ ಪಡೆದು ದಾಸ್ತಾನು ಮಾಡಲಾಗುತ್ತದೆ. ಈ ಬ್ಯಾಂಕ್ ನೂರಾರು ಗಾಯಾಳುಗಳಿಗೆ ನೆರವಾಗುವ ಮೂಲಕ ಸದ್ದಿಲ್ಲದೆ ಜೀವ ಉಳಿಸುವ ಮೌನ ಸೇವೆ ಮಾಡುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.