ಬೆಂಗಳೂರು: ಯಲಹಂಕ ವಾಯುನೆಲೆಯಲ್ಲಿ ಬುಧವಾರದಿಂದ ಆರಂಭವಾಗಲಿರುವ ವೈಮಾನಿಕ ಪ್ರದರ್ಶನ ವೀಕ್ಷಣೆಗೆ ಬರುವ ಜನರ ಅನುಕೂಲಕ್ಕಾಗಿ ಬಿಎಂಟಿಸಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ.
ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಲಹಂಕ ಬಸ್ ನಿಲ್ದಾಣಗಳಿಂದ ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಬಿಎಂಟಿಸಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.