ADVERTISEMENT

Video | ಸರ್ಕಾರಿ ಆಸ್ಪತ್ರೆಯಲ್ಲಿ ವಿಶೇಷ ಪೌಷ್ಟಿಕ ಆಹಾರ; ಇಸ್ಕಾನ್‌ನಿಂದ ಪೂರೈಕೆ

ಪ್ರಜಾವಾಣಿ ವಿಶೇಷ
Published 23 ಫೆಬ್ರುವರಿ 2026, 15:24 IST
Last Updated 23 ಫೆಬ್ರುವರಿ 2026, 15:24 IST

‘ಮಾತು ಬಲ್ಲವನಿಗೆ ಜಗಳವಿಲ್ಲ ಊಟ ಬಲ್ಲವನಿಗೆ ರೋಗವಿಲ್ಲ’ ಎಂಬ ಗಾದೆ ಮಾತಿನಂತೆ ನಾವು ಸೇವಿಸುವ ಆಹಾರ ಆರೋಗ್ಯ ವೃದ್ಧಿಗೆ ಸಹಕಾರಿಯಾಗಲಿದೆ. ಹೀಗಾಗಿ, ಆರೋಗ್ಯ ಇಲಾಖೆಯು ಆಯ್ದ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ವಿಶೇಷ ಪೌಷ್ಟಿಕ ಆಹಾರ ಪರಿಚಯಿಸಿದೆ. ಮಧುಮೇಹಿಗಳು, ಗರ್ಭಿಣಿಯರು, ತಾಯಂದಿರು, ಮಕ್ಕಳು ಹಾಗೂ ಸಾಮಾನ್ಯ ರೋಗಿಗಳಿಗೆ ಬೇರೆ ಬೇರೆ ಪಥ್ಯಾಹಾರ ನಿಗದಿಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.