ADVERTISEMENT

ಅಧೀನ ಕಾರ್ಯದರ್ಶಿಯಾಗಿ ಬಡ್ತಿ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:52 IST
Last Updated 24 ಫೆಬ್ರುವರಿ 2020, 19:52 IST

ಬೆಂಗಳೂರು: ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಪ್ರಭಾರಅಧೀನ ಕಾರ್ಯದರ್ಶಿ (ಪ್ರಭಾರ) ಆಗಿದ್ದ ಸುಬ್ರಹ್ಮಣ್ಯ ಎಸ್.ಕುಮಟ ಅವರಿಗೆ ಅಧೀನ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.