ಸುಚನಾ ಸೇಠ್
ಬೆಂಗಳೂರು: ನಗರಕ್ಕೆ 12 ವರ್ಷಗಳ ಹಿಂದೆ ಬಂದಿದ್ದ ಸುಚನಾ ಸೇಠ್ ಅವರು ಕೋರಮಂಗಲದ ಕಂಪನಿಯೊಂದರಲ್ಲಿ ಡೇಟಾ ವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದರು. 2020ರಲ್ಲಿ ರೆಸಿಡೆನ್ಸಿ ರಸ್ತೆಯ ಕಟ್ಟಡವೊಂದರಲ್ಲಿ ಮೈಂಡ್‌ಫುಲ್ ಎಐ ಲ್ಯಾಬ್ ಹೆಸರಿನ ಸ್ಟಾರ್ಟ್‌ಅಪ್ ಕಂಪನಿ ತೆರೆದಿದ್ದರು. ಆ ಕಂಪನಿಯ ಸುಮಾರು 30 ಮಂದಿಗೆ ಉದ್ಯೋಗ ನೀಡಿದ್ದರು’ ಎಂದು ಮೂಲಗಳು ತಿಳಿಸಿವೆ.
‘ಪ್ರಕರಣ ಸಂಬಂಧ ಗೋವಾ ಪೊಲೀಸರು ಯಾವುದೇ ಮಾಹಿತಿ ಕೇಳಿಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ಧಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.