ADVERTISEMENT

ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2018, 20:49 IST
Last Updated 29 ಸೆಪ್ಟೆಂಬರ್ 2018, 20:49 IST
   

ಬೆಂಗಳೂರು: ಪೀಣ್ಯ 2ನೇ ಹಂತದ ‘ಶ್ರೀಗಂಗಾ’ ಪೇಯಿಂಗ್ ಗೆಸ್ಟ್ ಕಟ್ಟಡದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿ ಮೌನೇಶ್ (21) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶಿಕಾರಿಪುರದ ಈತ, ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಶುಕ್ರವಾರ ಬೆಳಿಗ್ಗೆಯೇ ನೇಣು ಹಾಕಿಕೊಂಡಿದ್ದು, ಸ್ನೇಹಿತ ಕೊಠಡಿಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ‘ನನ್ನ ಸಾವಿಗೆ ಯಾರೂ ಕಾರಣರಲ್ಲ’ ಎಂದು ಪತ್ರ ಬರೆದಿಟ್ಟಿ
ರುವುದಾಗಿ ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT