ADVERTISEMENT

Video - ಬೇಸಿಗೆಯ ಬೇಗೆ, ನೀಗಬೇಕಿದೆ ನಗರದ ವನ್ಯಜೀವಿಗಳ ದಾಹ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 0:50 IST
Last Updated 19 ಏಪ್ರಿಲ್ 2021, 0:50 IST

ಬೇಸಿಗೆ ಬಂತೆಂದರೆ ಉದ್ಯಾನ ನಗರಿ ಬೆಂಗಳೂರಿನಲ್ಲೂ ನೀರಿಗೆ ಬರ. ಬುದ್ಧಿವಂತ ಮನುಷ್ಯ ನೀರನ್ನು ಖರೀದಿಸಿಯಾದರೂ ದಾಹ ತೀರಿಸಿಕೊಳ್ಳುತ್ತಾನೆ. ಆದರೆ, ಮೂಕ ವನ್ಯಜೀವಿಗಳು ನೀರಿನ ಅಭಾವದಿಂದ ಬೇಸಿಗೆಯಲ್ಲೇ ಹೆಚ್ಚಾಗಿ ಸಾಯುತ್ತಿವೆ. ಬತ್ತುವ ಕೆರೆಗಳು ಹಾಗೂ ಕಲುಷಿತ ಜಲಮೂಲಗಳಿಂದ ವನ್ಯಜೀವಿಗಳಿಗೂ ನೀರಿಗೆ ಹಾಹಾಕಾರ. ಈ ಬೇಸಿಗೆ ಅವಧಿಯಲ್ಲಿ ವನ್ಯಜೀವಿಗಳ ಸಂರಕ್ಷಣೆಗೆ ನಾವೇನು ಮಾಡಬಹುದು? ನಮ್ಮಿಂದ ಸಾಧ್ಯವಿರುವ ಸಣ್ಣ ಪ್ರಯತ್ನಗಳಿಂದ ವನ್ಯಜೀವಿಗಳ ಪ್ರಾಣ ಹೇಗೆ ಉಳಿಯುತ್ತದೆ ಎಂಬುದನ್ನು ಇಂದಿನ ಬ್ರ್ಯಾಂಡ್ ಬೆಂಗಳೂರು ಸರಣಿಯಲ್ಲಿ ವಿವರವಾಗಿ ತಿಳಿಯೋಣ..

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.