ADVERTISEMENT

ಹೆಚ್ಚುವರಿ ನ್ಯಾಯಮೂರ್ತಿ ಪಂಜಿಗದ್ದೆ ಕೃಷ್ಣ ಭಟ್ ಪ್ರಮಾಣ ವಚನ

​ಪ್ರಜಾವಾಣಿ ವಾರ್ತೆ
Published 21 ಮೇ 2020, 20:59 IST
Last Updated 21 ಮೇ 2020, 20:59 IST

ಬೆಂಗಳೂರು: ರಾಜ್ಯ ಹೈಕೋರ್ಟ್‌ಗೆ ನೇಮಕಗೊಂಡಿರುವ ನೂತನ ಹೆಚ್ಚುವರಿ ನ್ಯಾಯಮೂರ್ತಿ ಪಂಜಿಗದ್ದೆ ಕೃಷ್ಣ ಭಟ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಹೈಕೋರ್ಟ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಪ್ರಮಾಣ ವಚನ ಬೋಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT