ADVERTISEMENT

ಭವ್ಯಾಗೆ ‘ಉತ್ತಮ ಶಿಕ್ಷಕಿ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2019, 19:38 IST
Last Updated 1 ಅಕ್ಟೋಬರ್ 2019, 19:38 IST
ಡಿ.ಆರ್‌.ಭವ್ಯಾ
ಡಿ.ಆರ್‌.ಭವ್ಯಾ   

ನೆಲಮಂಗಲ: ಸಮೀಪದ ದಾಸನಸಪುರದ ಆಚಾರ್ಯ ಗುರುಪರಂಪರಾ ಶಾಲೆಯ ಮುಖ್ಯಶಿಕ್ಷಕಿ ಡಿ.ಆರ್‌.ಭವ್ಯಾ ಅವರಿಗೆ ‘ಉತ್ತಮ ಶಿಕ್ಷಕಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್‌ ವತಿಯಿಂದ ಈ ಪ್ರಶಸ್ತಿಯನ್ನು ನೀಡ
ಲಾಯಿತು.ಶಾಲೆಯ ಸಿಬ್ಬಂದಿ ಅವರನ್ನು ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT