
ಪ್ರಜಾವಾಣಿ ವಾರ್ತೆ
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಶಂಕಿತ ಉಗ್ರ ಸಾದಿಕ್ ಪಾಷಾ ಎಂಬಾತ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.
ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ಎನ್ಐಎ ತಂಡವು ಉಗ್ರನನ್ನು ಬಂಧಿಸಿತ್ತು. ಅಕ್ರಮ ಕೂಟ ರಚಿಸಿಕೊಂಡು ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡಿಕೊಂಡಿದ್ದ ಆರೋಪ ಈತನ ಮೇಲಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.