ಜಾನಪದ ಕಲಾ ತಂಡ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾನುವಾರ ಮತ್ತು ಸೋಮವಾರ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ‘ನಮ್ಮ ಜಾತ್ರೆ’ ಹಮ್ಮಿಕೊಂಡಿದೆ. ಇಂದು ಬೆಳಗ್ಗೆ 9.30ಕ್ಕೆ ವಿಧಾನಸೌಧದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ಜಾನಪದ ಕಲಾ ತಂಡಗಳ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಜಾನಪದ ಕಲಾ ತಂಡ: ಚಿತ್ರ–ದಿನೇಶ್
ಜಾನಪದ ಕಲಾ ತಂಡ: ಚಿತ್ರ–ದಿನೇಶ್
ಜಾನಪದ ಕಲಾ ತಂಡ: ಚಿತ್ರ–ದಿನೇಶ್
ಜಾನಪದ ಕಲಾ ತಂಡ: ಚಿತ್ರ–ದಿನೇಶ್
ಜಾನಪದ ಕಲಾ ತಂಡ: ಚಿತ್ರ–ದಿನೇಶ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.