ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧೆಡೆ ಇದೇ 18ರಿಂದ 20ರವರೆಗೆ ಬೆಳಿಗ್ಗೆ 10ರಿಂದ ಸಂಜೆ 5.30ರ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ನಾಯಂಡಹಳ್ಳಿ ವ್ಯಾಪ್ತಿಯ ಪಟೇಲ್ ಪುಟ್ಟಪ್ಪ ಕೈಗಾರಿಕಾ ಪ್ರದೇಶ, ದೀಪಾಂಜಲಿ ನಗರ, ಮುತ್ತಾಚಾರಿ ಕೈಗಾರಿಕಾ ಪ್ರದೇಶ ಸುತ್ತ–ಮುತ್ತ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.