ADVERTISEMENT

ಐಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2020, 6:14 IST
Last Updated 9 ಅಕ್ಟೋಬರ್ 2020, 6:14 IST

ಬೆಂಗಳೂರು: ಮೂವರು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡವರು: ನಲಿನ್ ಅತುಲ್‌ – ಉಪ ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ. ಸುಶೀಲಾ ಬಿ– ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಧಾರವಾಡ. ಪ್ರೀತಿ ಗೆಹ್ಲೋಟ್‌– ಹೆಚ್ಚುವರಿ ಆಯುಕ್ತೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಲಬುರ್ಗಿ, ವಸಂತಕುಮಾರ್‌ ಪಿ – ಆಯುಕ್ತ, ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಆಯುಕ್ತ, ಬಿಎಂಆರ್‌ಡಿಎ(ಹೆಚ್ಚುವರಿ ಹೊಣೆ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT