ADVERTISEMENT

ಮಹಿಳಾ ವಿಶ್ರಾಂತಿ ಕೊಠಡಿಗೆ ಅತಿಕ್ರಮ ಪ್ರವೇಶ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 21:11 IST
Last Updated 19 ಫೆಬ್ರುವರಿ 2020, 21:11 IST

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮಹಿಳಾ ಸಿಬ್ಬಂದಿ ವಿಶ್ರಾಂತಿ ಕೊಠಡಿಗೆ (ರೆಸ್ಟ್‌ ರೂಂ) ಅತಿಕ್ರಮವಾಗಿ ಪ್ರವೇಶಿಸಿ ನಿದ್ದೆ ಮಾಡುತ್ತಿದ್ದ 30 ವರ್ಷದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತೆಲಂಗಾಣದ ನಾನಂ ನವೀನ್‌ ಎಂದು ಗುರುತಿಸಲಾಗಿದೆ. ಮೇಲ್ನೋಟಕ್ಕೆ ಆರೋಪಿ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT