ಅಂತರರಾಷ್ಟ್ರೀಯ ಯೋಗ ದಿನಾಚರಣೆ: ಅತಿಥಿಗಳು: ಸಂತೋಷ್ ಹೆಗ್ಡೆ, ದಿನೇಶ್ ಗುಂಡೂರಾವ್,
ಡಾ.ಸಿ.ಎನ್. ಮಂಜುನಾಥ್, ಎಸ್.ಟಿ. ಸೋಮಶೇಖರ್, ಬಸವರಾಜ ಪಾಟೀಲ, ಆಯೋಜನೆ: ಹೊಸಬೆಳಕು ಟ್ರಸ್ಟ್, ಸ್ಥಳ: ಹಿಲ್‌ಸೈಡ್ ಆಯುರ್ವೇದಿಕ್ ಮೆಡಿಕಲ್ ಕಾಲೇಜು, ಸಾಲದೊಡ್ಡಿ ಗ್ರಾಮ, ಕನಕಪುರ ಮುಖ್ಯರಸ್ತೆ, ಬೆಳಿಗ್ಗೆ 9ರಿಂದ
ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್, ದೀಪಾ ಭಾಸ್ತಿ ಅವರಿಗೆ ಅಭಿನಂದನಾ ಸಮಾರಂಭ: ಅಭಿನಂದಿಸು ವವರು: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಉಪಸ್ಥಿತಿ: ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ಶಿವರಾಜ ತಂಗಡಗಿ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ಬ್ಯಾಂಕ್ವೆಟ್ ಹಾಲ್, ವಿಧಾನಸೌಧ, ಬೆಳಿಗ್ಗೆ 11
ಬುಕರ್ ಪ್ರಶಸ್ತಿ ಪಡೆದ ಬಾನು ಮುಷ್ತಾಕ್ ಅವರಿಗೆ ವಿಚಾರಗೋಷ್ಠಿಯ ಗೌರವ: ‘ಬಾನು ಮುಷ್ತಾಕ್ ಅವರ ಕತೆಗಳಲ್ಲಿ ಬಂಡಾಯದ ಆಶಯ’ ಕುರಿತು: ಎನ್.ಕೆ. ಲೋಲಾಕ್ಷಿ, ‘ಚಳವಳಿಗಳ ಸಂಗತಿಯಾಗಿ ಬಾನು ಮುಷ್ತಾಕ್’ ಕುರಿತು: ಆರ್.ಜಿ. ಹಳ್ಳಿ ನಾಗರಾಜ್, ಅಧ್ಯಕ್ಷತೆ: ಕೆ. ಷರೀಫಾ, ಆಶಯ ನುಡಿ: ಬರಗೂರು ರಾಮಚಂದ್ರಪ್ಪ, ಉಪಸ್ಥಿತಿ: ಶ್ರೀನಿವಾಸ ನಾಯಕ್, ಆಯೋಜನೆ: ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆ, ಸ್ಥಳ: ಬಾಪೂಜಿ ಸಭಾಂಗಣ, ಸರ್ಕಾರಿ ಕಲಾ ಕಾಲೇಜು, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಸಂಜೆ 4
‘ಕಾರ್ಯವಿಧಾನದಲ್ಲಿ ಸುಧಾರಣೆಗಳು–ವಿಕಸಿತ ಭಾರತಕ್ಕೆ ದಾರಿ’ ಉಪನ್ಯಾಸ: ಸಂಜೀವ್ ಸನ್ಯಾಲ್, ಆಯೋಜನೆ: ಚಾಣಕ್ಯ ವಿಶ್ವವಿದ್ಯಾಲಯ, ಸ್ಥಳ: ಯುವಪಥ, ಜಯನಗರ, ಸಂಜೆ 5
ಮಹಾವಿಷ್ಣು ವಿಶ್ವ ವಿರಾಟ ದರ್ಶನ, ಮಹಾಕುಂಬಾಭಿಷೇಕ: ವಿದ್ಯಾಧೀಶ ತೀರ್ಥ ಸ್ವಾಮೀಜಿ, ಯದುಗಿರಿ ಯತಿರಾಜ್ ಜೀಯರ್ ಸ್ವಾಮೀಜಿ, ಆಯೋಜನೆ ಮತ್ತು ಸ್ಥಳ: ಶ್ರೀಕೋದಂಡ ರಾಮಸ್ವಾಮಿ ದೇವಸ್ಥಾನ, ಈಜಿಪುರ, ಸಂಜೆ 6ರಿಂದ
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.