ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2024, 21:30 IST
Last Updated 9 ಅಕ್ಟೋಬರ್ 2024, 21:30 IST
   

ವಿಶ್ವ ಮಾನಸಿಕ ಆರೋಗ್ಯ ದಿನ–2024: ಆಯೋಜನೆ ಮತ್ತು ಸ್ಥಳ: ರಾಜ್ಯ ಒಕ್ಕಲಿಗರ ಸಂಘ, ಬೆಂಗಳೂರು ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಕೆ.ಆರ್. ರಸ್ತೆ, ವಿ.ವಿ. ಪುರ, ಬೆಳಿಗ್ಗೆ 10

‘ಬಂಜಾರ ಕಸೂತಿ ಕಲಿಕೆ ಕಾರ್ಯಾಗಾರ’ದ ಸಮಾರೋಪ ಸಮಾರಂಭ: ಅತಿಥಿಗಳು: ಎ.ಆರ್. ಗೋವಿಂದಸ್ವಾಮಿ, ಸೈದುಲ್‌ ಅದಾವತ್, ಎನ್. ಜಯದೇವ ನಾಯಕ್, ಕಾಂತಾ ನಾಯಕ್, ವಿ. ನಾಗೇಂದ್ರ ಪ್ರಸಾದ್, ಕೆ. ಬಲರಾಮ, ಅಧ್ಯಕ್ಷತೆ: ಪಿ.ಟಿ. ಶ್ರೀನಿವಾಸ ನಾಯಕ, ಆಯೋಜನೆ: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ, ಸ್ಥಳ: ಬಾಪೂಜಿ ಸಭಾಂಗಣ, ಸರ್ಕಾರಿ ಕಲಾ ಕಾಲೇಜು, ಬೆಳಿಗ್ಗೆ 11

ಹೆಬ್ಬಗೋಡಿ ಗುಂಡಪ್ಪ–ಜಾನಿಕಮ್ಮ ಸರಸ್ವತೀ ಪೂಜಾ ದತ್ತಿ: ಜಿ. ಅಶ್ವತ್ಥನಾರಾಯಣ, ಆಯೋಜನೆ: ಬಿ.ಎಂ.ಶ್ರೀ ಪ್ರತಿಷ್ಠಾನ, ಎಂ.ವಿ.ಸೀ ಸಭಾಂಗಣ, ಎನ್.ಆರ್. ಕಾಲೊನಿ, ಸಂಜೆ 4

ADVERTISEMENT

‘ಕನ್ನಡ ಕೋಲಾಟ’ ಕುಣಿಯೋಣ ಬಾರಾ: ಆಯೋಜನೆ: ಬೆಂಗಳೂರು ದಸರಾ ಉತ್ಸವ ಫೌಂಡೇಶನ್‌, ಸ್ಥಳ: ಬನ್ನಪ್ಪ ಪಾರ್ಕ್‌, ಕಾರ್ಪೊರೇಶನ್‌ ವೃತ್ತ, ಸಂಜೆ 5.30

24ನೇ ವರ್ಷದ ಪ್ರವಚನ ವಾಹಿನಿ: ‘ಭಜ ಗೋವಿಂದಂ’ ಉಪನ್ಯಾಸ: ಶ್ರೀನಿವಾಸ್ ಪ್ರಸಾದ್ ಸಿ.ವಿ., ಆಯೋಜನೆ ಹಾಗೂ ಸ್ಥಳ: ಸಾಂಸ್ಕೃತಿಕ ಮಂದಿರ, ರಾಗಿಗುಡ್ಡದ ಶ್ರೀ ಪಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30

ಪುರುಷೋತ್ತಮ ಬಿಳಿಮಲೆ ಅವರ ‘ಹುಡುಕಾಟ’ ಪುಸ್ತಕ ಬಿಡುಗಡೆ: ಸಿದ್ದರಾಮಯ್ಯ, ಅತಿಥಿ: ಎಂ. ವೀರಪ್ಪ ಮೊಯಿಲಿ, ಪುಸ್ತಕದ ಕುರಿತು: ಚ.ಹ. ರಘುನಾಥ, ಆಯೋಜನೆ: ಚಿರಂತ್‌ ಪ್ರಕಾಶನ, ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿಭವನ, ಕುಮಾರಪಾರ್ಕ್‌ ಪೂರ್ವ, ಸಂಜೆ 4

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.