‘ಒಂದು ದೇಶ–ಒಂದು ಚುನಾವಣೆ ನಿರಂಕುಶ ಪ್ರಜಾಪ್ರಭುತ್ವದತ್ತ ಭಾರತ’ ಕುರಿತು ವಿಚಾರಸಂಕಿರಣ: ಉದ್ಘಾಟನೆ: ಎಚ್.ಎನ್. ನಾಗಮೋಹನದಾಸ್, ಅಧ್ಯಕ್ಷತೆ: ಗುರುಪ್ರಸಾದ್ ಕೆರಗೋಡು, ವಿಷಯ ಮಂಡನೆ: ಎ. ನಾರಾಯಣ, ಅತಿಥಿಗಳು: ಮರಿಯಪ್ಪ ಹಳ್ಳಿ, ಇಂದೂಧರ ಹೊನ್ನಾಪುರ, ಎನ್. ವೆಂಕಟೇಶ್, ಎನ್. ಮುನಿಸ್ವಾಮಿ, ದಂಟರಮಕ್ಕಿ ಶ್ರೀನಿವಾಸ, ಆಯೋಜನೆ: ದಲಿತ ಸಂಘರ್ಷ ಸಮಿತಿ, ಸ್ಥಳ: ಕೊಂಡಜ್ಜಿ ಬಸಪ್ಪ ಸಭಾಂಗಣ, ಅರಮನೆ ರಸ್ತೆ, ಬೆಳಿಗ್ಗೆ 11
16ನೇ ಪದವಿ ದಿನ: ಅತಿಥಿ: ವೈ. ನರಹರಿ, ಅಧ್ಯಕ್ಷತೆ: ಎಂ.ಆರ್. ಜಯರಾಂ, ಅತಿಥಿಗಳು: ಎಂ.ಆರ್. ಸೀತಾರಾಂ, ಎಂ.ಆರ್. ರಾಮಯ್ಯ, ಪಾರ್ಶ್ವನಾಥ್ ಎಚ್.ವಿ., ಕರಿಸಿದ್ದಪ್ಪ, ಆಯೋಜನೆ ಮತ್ತು ಸ್ಥಳ: ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಎಂ.ಎಸ್. ರಾಮಯ್ಯ ನಗರ, ಬೆಳಿಗ್ಗೆ 11
ಮಾಸದ ಮಾತು–10 ‘ಕನ್ನಡ ಸಾಹಿತ್ಯಕ್ಕೆ ಎಲ್.ಎಸ್.ಎಸ್. ಕೊಡುಗೆ’ ಉಪನ್ಯಾಸ: ಮಲ್ಲೇಪುರಂ ಜಿ. ವೆಂಕಟೇಶ್, ಅತಿಥಿ: ಎನ್. ಮಂಜುನಾಥ, ಉಪಸ್ಥಿತಿ: ಭಾರತಿ ಶೇಷಗಿರಿ ರಾವ್, ಆಯೋಜನೆ ಮತ್ತು ಸ್ಥಳ: ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘದ ಬಿ.ವಿಜಯಕುಮಾರ್ ಸಭಾಂಗಣ, ಎಚ್‌ಎಎಲ್, ವಿಮಾನಪುರ, ಮಧ್ಯಾಹ್ನ 3.30
24ನೇ ವರ್ಷದ ಪ್ರವಚನ ವಾಹಿನಿ: ‘ಭಜ ಗೋವಿಂದಂ’ ಉಪನ್ಯಾಸ: ಶ್ರೀನಿವಾಸ್ ಪ್ರಸಾದ್ ಸಿ.ವಿ., ಆಯೋಜನೆ ಹಾಗೂ ಸ್ಥಳ: ಸಾಂಸ್ಕೃತಿಕ ಮಂದಿರ, ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತಮಂಡಳಿ ಟ್ರಸ್ಟ್, ಜಯನಗರ 9ನೇ ಬಡಾವಣೆ, ಸಂಜೆ 6.30
ಶರನ್ನವರಾತ್ರಿ ಮಹೋತ್ಸವ: ‘ಕನಕಧಾರಾ ಸ್ತೋತ್ರ’ ಉಪನ್ಯಾಸ: ಎಚ್.ಆರ್. ಗಾಯತ್ರಿ, ಆಯೋಜನೆ ಮತ್ತು ಸ್ಥಳ: ಅಧ್ಯಾತ್ಮ ಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಳಿಗ್ಗೆ 10ರಿಂದ
ಭಜನೆ: ವಿದ್ಯಾರಣ್ಯಪುರದ ವಿಜಯವಿಠ್ಠಲ ಭಜನಾ ಮಂಡಳಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ಸ್ವಾಮಿ ಮಠ, ಮಂತ್ರಿ ಮಾಲ್ ಮೆಟ್ರೊ ನಿಲ್ದಾಣ ಮುಂಭಾಗ, ಸಂಜೆ 5
ವಚನ ನವರಾತ್ರಿ: ‘ವಿಸ್ಮಯಗಾತಿ ಕದಿರೆ ರೆಮ್ಮವ್ವೆಯವರ ಪರಿಚಯ’: ವಿಜಯ ಮಂಜಪ್ಪ, ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹ ನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ಮಾತಾ ಅನ್ನಪೂರ್ಣೇಶ್ವರಿ ದೇವಿಗೆ ಸರಸ್ವತಿ ಅಲಂಕಾರ: ಹಾಡುಗಾರಿಕೆ: ರಘುನಂದನ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ಶ್ರೀಮಾತಾ ಅನ್ನಪೂರ್ಣೇಶ್ವರಿ ದೇವಿ, ವಸಂತಪುರ, ಸಂಜೆ 5.30ರಿಂದ
ಶಾರದಾ ಮಹಾಭಿಷೇಕ, ಶಾರದಾ ಶರನ್ನವರಾತ್ರಿ ಮಹೋತ್ಸವ, ನೃತ್ಯ ನವರಾತ್ರಿ: ಭರತನಾಟ್ಯ ಪ್ರದರ್ಶನ: ದೀಪಾಲಿ ನಾರಾಯಣ್, ಶ್ರೀವಾಣಿ, ಸ್ಥಳ: ಶೃಂಗೇರಿ ಶಂಕರ ಮಠ, ಸಂಜೆ 5.30ರಿಂದ
ಆಯೋಜನೆ: ದುರ್ಗಾ ಮಹೇಶ್ವರಮ್ಮ ದೇವಾಲಯ, ಅಲಂಕಾರ: ಮಹಾಲಕ್ಷ್ಮಿ ದೇವಿ, ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೃಷ್ಣರಾಜಪುರ, ಸಂಜೆ 6ರಿಂದ
ದಸರಾ ಮಹೋತ್ಸವ: ಕೊನ್ನಕ್ಕೋಲ್ ಲಯವಿನ್ಯಾಸ: ಪ್ರಸ್ತುತಿ: ವರ್ಲ್ಡ್ ಕೊನ್ನಕ್ಕೋಲ್ ಅಕಾಡೆಮಿ ವಿದ್ಯಾರ್ಥಿಗಳು, ನಿರ್ದೇಶನ: ಬಿ.ಆರ್. ಸೋಮಶೇಖರ್ ಜೋಯಿಸ್, ಕೂಚಿಪುಡಿ ನೃತ್ಯ ಪ್ರದರ್ಶನ: ಜತಿನ್ ಅಕಾಡೆಮಿ ವಿದ್ಯಾರ್ಥಿಗಳು, ನಿರ್ದೇಶನ: ಅರ್ಚನಾ ಪುಣ್ಯೇಶ್, ಆಯೋಜನೆ ಮತ್ತು ಸ್ಥಳ: ಲಾಸ್ಯ ವರ್ಧನ ಟ್ರಸ್ಟ್, ಮಲ್ಲೇಶ್ವರ, ಸಂಜೆ 6
ಆಯೋಜನೆ: ವರಸಿದ್ಧಿ ವಿನಾಯಕ ದೇವಾಲಯ: ಅಲಂಕಾರ: ಕೊಬ್ಬರಿ ತುರಿ–ಸರಸ್ವತಿ ಪೂಜೆ, ಹರಿನಾಮ ಸಂಕೀರ್ತನೆ: ಸಂಗೀತ ಕಲಾನಿಧಿ ವಿದ್ಯಾಭೂಷಣ ಮತ್ತು ತಂಡ, ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ಸಂಜೆ 6.30ರಿಂದ
ಆಯೋಜನೆ: ಸರ್ಕಲ್ ಮಾರಮ್ಮ ದೇವಸ್ಥಾನ: ಅಲಂಕಾರ: ಸರಸ್ವತಿ ಅಲಂಕಾರ, ಮಧ್ಯಾಹ್ನ 1.30ಕ್ಕೆ ಸಾಮೂಹಿಕ ಲಲಿತಾ ಸಹಸ್ರನಾಮ ಪಾರಾಯಣ, ವೀಣಾ ವಾದನ: ಗೀತಾ ರಮಾನಂದ, ಮೃದಂಗ: ಅದಮ್ಯ ರಮಾನಂದ, ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ಆಯೋಜನೆ: ವೆಂಕಟರಮಣ ಸ್ವಾಮಿ ದೇವಸ್ಥಾನ: ಅಲಂಕಾರ: ಪರಶುರಾಮಾವತಾರ, ದೇವರನಾಮ: ಮಾ. ಲೋಚನ್ ಮತ್ತು ತಂಡ, ಸ್ಥಳ: ವೆಂಕಟರಮಣ ಸ್ವಾಮಿ ದೇವಸ್ಥಾನ, ಕಣಿಯರ ಕಾಲೊನಿ, ಚಾಮರಾಜಪೇಟೆ, ಸಂಜೆ 6.30
ಶರನ್ನವರಾತ್ರಿ ಮತ್ತು ವಿಜಯದಶಮಿ: ದೊಡ್ಡಮ್ಮ ದೇವಿಗೆ ಸರಸ್ವತಿ ಅಲಂಕಾರ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೃಷ್ಣರಾಜಪುರ, ಸಂಜೆ 7.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.