ಪದವಿ ವಿಭಾಗದ ಉದ್ಘಾಟನೆ: ಅತಿಥಿ: ಶೋಭಾ, ಉಪಸ್ಥಿತಿ: ದೇವರಾಜ್, ಸುಜಾತ ದೇವರಾಜ್, ಲಕ್ಷ್ಮೀಶ್ ಹೆಗಡೆ, ಆಯೋಜನೆ ಮತ್ತು ಸ್ಥಳ: ರಾಯಲ್ ಪದವಿ ಕಾಲೇಜು, ಮತ್ತಿಕೆರೆ, ಬೆಳಿಗ್ಗೆ 10
ರಾಷ್ಟ್ರೀಯ ರೈತ ಸಮಾವೇಶ: ಉದ್ಘಾಟನೆ: ಜಗಜಿತ್ ಸಿಂಗ್ ದಲೈವಾಲ, ಅಧ್ಯಕ್ಷತೆ: ಕುರುಬೂರು ಶಾಂತಕುಮಾರ್, ಉಪಸ್ಥಿತಿ: ಅಭಿಮನ್ಯು ಕೊಹರ್, ಹರ್‌ಪಾಲ್ ಚೌಧರಿ, ಸತನಾಮ್ ಸಿಂಗ್ ಬೇಹು, ಬಿ.ಆರ್. ಪಾಂಡ್ಯನ್, ವೆಂಕಟೇಶ್ವರ ರಾವ್, ಆಯೋಜನೆ: ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ), ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11
‘ವಾರ್ಷಿಕ ಕಾರ್ಯಕ್ರಮಗಳ ಯೋಜನೆ’ ಪುಸ್ತಕ ಬಿಡುಗಡೆ: ಪಿ.ಜಿ.ಆರ್. ಸಿಂಧ್ಯ, ಆಯೋಜನೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಸ್ಥಳ: ಪ್ರೆಸ್ ಕ್ಲಬ್ ಸಭಾಂಗಣ, ಕಬ್ಬನ್ ಉದ್ಯಾನ, ಬೆಳಿಗ್ಗೆ 11.30
‘ನೈಸರ್ಗಿಕ ವಿಕೋಪ ಮತ್ತು ಮಾನವೀಯ ನಡೆ’ ವಿಷಯದ ಬಗ್ಗೆ ಉಪನ್ಯಾಸ: ಸಾನ್ನಿಧ್ಯ: ತಿಪ್ಪೇರುದ್ರ ಸ್ವಾಮೀಜಿ, ಮುಖ್ಯ ಅತಿಥಿ: ಕುಸುಮಾ ಸಿ.ಆರ್., ಪ್ರಾಸ್ತಾವಿಕ ನುಡಿ: ಅರುಣಕುಮಾರ್ ಡಿ.ಟಿ., ಗೌರವ ಸಮರ್ಪಣೆ: ಸಿದ್ದಣ್ಣ ಆರ್. ಪಲ್ಲೇದ್, ಆಯೋಜನೆ: ರಾಷ್ಟ್ರೀಯ ಬಸವತತ್ವ ಪರಿಷತ್ತು, ಸ್ಥಳ: ಡಾ.ಎಂ. ಚಿದಾನಂದಮೂರ್ತಿ ಸಭಾಂಗಣ, ಗೋವಿಂದರಾಜನಗರ ವಾರ್ಡ್ ಪಾಲಿಕೆ ಸೌಧ, ವಿಜಯನಗರ, ಸಂಜೆ 4.30
ಗುರುಪೂರ್ಣಿಮೆ ಪ್ರಯುಕ್ತ ಧರ್ಮ ಜಾಗೃತಿ ಸಮಾರಂಭ: ಸಾನ್ನಿಧ್ಯ: ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸೂಗೂರೇಶ್ವರ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ, ಪ್ರಾಸ್ತಾವಿಕ ನುಡಿ: ಶಿವಲಿಂಗ ಸ್ವಾಮೀಜಿ, ಅತಿಥಿಗಳು: ಗಂಗಾಂಬಿಕೆ ಮಲ್ಲಿಕಾರ್ಜುನ್, ಬಿ.ಎಸ್. ಪುಟ್ಟರಾಜು, ಆಯೋಜನೆ: ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ಥಾನ ಫೌಂಡೇಷನ್, ಸ್ಥಳ: ಬಸವೇಶ್ವರ ಸುಜ್ಞಾನ ಮಂಟಪ, ವಿಜಯನಗರ, ಸಂಜೆ 6
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.