ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 22:31 IST
Last Updated 1 ಜುಲೈ 2025, 22:31 IST
   

‘ದಿ ಫ್ರೆಂಡ್ಲಿ ಬ್ರಶ್‌ ಸ್ಟ್ರೋಕ್ಸ್‌’ ಕಲಾಕೃತಿಗಳ ಪ್ರದರ್ಶನ: ಉದ್ಘಾಟನೆ: ಎಸ್.ಎನ್. ಶಶಿಧರ, ಮೊನ್ಸಿ ನೆಲ್ಲಿಕುನ್ನೆಲ್ ಎಸ್‌ಡಿಬಿ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10ರಿಂದ 

ಸರ್ಕಾರಿ ಶಾಲೆಯ ಮಕ್ಕಳಿಗೆ ಪೆನ್‌, ಪುಸ್ತಕಗಳ ವಿತರಣೆ: ಸಂಜೀವರತ್ನ ಶೇಷಶಾಸ್ತ್ರಿ, ಉಪಸ್ಥಿತಿ: ರಾ.ನಂ. ಚಂದ್ರಶೇಖರ, ಮಂಜುನಾಥ ಆರ್., ಭಾರತಿ ಬಿ.ವಿ., ಆಯೋಜನೆ: ಕನ್ನಡ ಗೆಳೆಯರ ಬಳಗ, ಸ್ಥಳ: ಸರ್ಕಾರಿ ಪ್ರೌಢಶಾಲೆ, ಅಂಬೇಡ್ಕರ್‌ನಗರ, ರಾಮಮೂರ್ತಿನಗರ, ಬೆಳಿಗ್ಗೆ 10.30

ಡಾ.ಫ.ಗು. ಹಳಕಟ್ಟಿಯವರ ಜನ್ಮದಿನ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶಿವರಾಜ ತಂಗಡಗಿ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಬೆಳಿಗ್ಗೆ 11.30

ADVERTISEMENT

ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿಯವರ ಜನ್ಮ ದಿನಾಚರಣೆ: ಸಾನ್ನಿಧ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉದ್ಘಾಟನೆ, ಡಾ.ಫ.ಗು. ಹಳ್ಳಕಟ್ಟಿ ಜೀವನ, ಸಾಧನೆ, ಸಾಕ್ಷ್ಯಚಿತ್ರ ಬಿಡುಗಡೆ: ಎಚ್.ಕೆ. ಪಾಟೀಲ, ಪುಸ್ತಕ ಬಿಡುಗಡೆ: ಶಂಕರ ಬಿದರಿ, ಅತಿಥಿಗಳು: ಚಂದ್ರಕಾಂತ ಬೆಲ್ಲದ, ಮಹಾಂತೇಶ ಬಿರಾದಾರ, ಅಧ್ಯಕ್ಷತೆ: ವೂಡೇ ಪಿ. ಕೃಷ್ಣ, ಉಪಸ್ಥಿತಿ: ಸಿ. ಸೋಮಶೇಖರ್, ಆಯೋಜನೆ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಸಂಜೆ 6

‘ಮೃಚ್ಛಕಟಿಕಂ’ ನಾಟಕ ಪ್ರದರ್ಶನ: ನಿರ್ದೇಶನ: ಜಿ. ವೇಣು, ಆಯೋಜನೆ: ಭೂಮಿಜಾ, ಸ್ಥಳ: ರಂಗಶಂಕರ, ಜೆ.ಪಿ. ನಗರ, ಸಂಜೆ 7.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.