ಎರಡನೇ ಹಾಗೂ ಮೂರನೇಯ ವಾರ್ಷಿಕ ಘಟಿಕೋತ್ಸವ: ಅಧ್ಯಕ್ಷತೆ: ಥಾವರಚಂದ್ ಗೆಹಲೋತ್, ಉಪಸ್ಥಿತಿ: ಡಾ.ಎಂ.ಸಿ. ಸುಧಾಕರ್, ಘಟಿಕೋತ್ಸವದ ಭಾಷಣ: ಸಬೀಹಾ ಭೂಮಿಗೌಡ, ಟಿ.ಎಂ. ಮಂಜುನಾಥ, ಆಯೋಜನೆ: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಸ್ಥಳ: ಜ್ಞಾನಜ್ಯೋತಿ ಸಭಾಂಗಣ, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆವರಣ, ಬೆಳಿಗ್ಗೆ 11
‘ಕುರುಕ್ಷೇತ್ರ’ ನಾಟಕ ಪ್ರದರ್ಶನ: ಆಯೋಜನೆ: ರಾಜಧಾನಿ ಕಲಾವೇದಿಕೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಮಧ್ಯಾಹ್ನ 1
ಗಾಂಧಿ ಸ್ಮೃತಿ ಸಂಗೀತೋತ್ಸವದ ಉದ್ಘಾಟನೆ: ಬಿ.ಎಲ್. ಶಂಕರ್, ಅತಿಥಿಗಳು: ಚಿರಂಜೀವ್ ಸಿಂಘ್, ಕೆ. ಜೈರಾಜ್, ಶಿವಯೋಗಿ ಕಳಸದ್, ಗಾಯನ: ಮುದ್ಧು ಮೋಹನ್, ಕೆ.ಎಸ್. ವೈಶಾಲಿ, ಕೊಳಲು: ಪ್ರವೀಣ್ ಗೋಡ್ಖಿಂಡಿ, ಆಯೋಜನೆ: ಸ್ವರ ಫೌಂಡೇಷನ್ ಆ್ಯಂಡ್ ಅಕಾಡೆಮಿ ಆಫ್ ಮ್ಯೂಸಿಕ್, ಸ್ಥಳ: ಚೌಡಯ್ಯ ಸ್ಮಾರಕ ಸಭಾಂಗಣ, ವೈಯಾಲಿ ಕಾವಲ್, ಸಂಜೆ 5
ಅಪರ್ಣಾ ರಾಜಪಾಂಡಿಯನ್ ಅವರ ಕಲಾಕೃತಿಗಳ ಪ್ರದರ್ಶನ: ಅತಿಥಿಗಳು: ಸುಧಾ ನಾರಾಯಣನ್, ನಳಿನಿ ಮಾಳವಿಯಾ, ಸ್ಥಳ: ಆರ್ಟ್ ಹೌಸ್, ಅರಮನೆ ರಸ್ತೆ, ವಸಂತನಗರ, ಸಂಜೆ 5
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.