ವ್ಯಸನಮುಕ್ತ ದಿನಾಚರಣೆ: ಬೆಳಿಗ್ಗೆ 8.30ಕ್ಕೆ ಮೌರ್ಯ ವೃತ್ತದ ಗಾಂಧಿ ಪ್ರತಿಮೆಯಿಂದ ಗಾಂಧಿಭವನದವರೆಗೆ ಜಾಗೃತಿ ಜಾಥಾ, ಬೆಳಿಗ್ಗೆ 10.30ಕ್ಕೆ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಶೋಭಾ ಕರಂದ್ಲಾಜೆ, ಬಸವರಾಜ ಹೊರಟ್ಟಿ, ಯು.ಟಿ. ಖಾದರ್, ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಉಪನ್ಯಾಸ: ಡಾ.ಸಿ.ಆರ್. ಚಂದ್ರಶೇಖರ್, ಆಯೋಜನೆ: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಸ್ಥಳ: ಮಹದೇವ ದೇಸಾಯಿ ಸಭಾಂಗಣ, ಗಾಂಧಿ ಭವನ, ಕುಮಾರಕೃಪಾ ರಸ್ತೆ
ಎಂ.ಕೆ. ಕೆಂಪೇಗೌಡ ಅನುವಾದಿಸಿದ ‘ಲಾಲ್ ಬಹದ್ದೂರ್ ಶಾಸ್ತ್ರಿ’ ಪುಸ್ತಕ ಬಿಡುಗಡೆ: ವೂಡೇ ಪಿ. ಕೃಷ್ಣ, ಅಧ್ಯಕ್ಷತೆ: ಸಿ. ನಾರಾಯಣಸ್ವಾಮಿ, ಪುಸ್ತಕದ ಕುರಿತು: ಎಂ. ಕೃಷ್ಣೇಗೌಡ, ಅತಿಥಿಗಳು: ಡಿ.ಆರ್. ಪಾಟೀಲ, ಪ್ರಮೋದ ಹೆಗಡೆ, ವಿ.ವೈ. ಘೋರ್ಪಡೆ, ಆಯೋಜನೆ: ವಿಸ್ಮಯ ಬುಕ್‌ಹೌಸ್, ಸ್ಥಳ: ಗಾಂಧಿ ಭವನ, ಕುಮಾರಕೃಪಾ ರಸ್ತೆ, ಸಂಜೆ 4
‘ಕನ್ನಡ ನೆಲ ಮೂಲದ ಶರಣ ಚಳವಳಿ’ ಉಪನ್ಯಾಸ: ಶ್ರೀಶೈಲ ಜಿ. ಮಸೂತೆ, ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30
ದಾಸರ ಪದಗಳ ಗಾಯನ: ಕೆ.ಎಂ. ಅಮಿತ್ ಕೇಶವ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಪವಮಾನಪುರ, ಸಂಜೆ 7
ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ನಾಟ್ಯ ಭೈರವಿ ಕಲಾ ಕುಟೀರದ ವಿದ್ಯಾರ್ಥಿಗಳು, ನಿರ್ದೇಶನ: ಎಲ್. ಮಂಜು ಭೈರವಿ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ ಐದನೇ ಬಡಾವಣೆ, ಸಂಜೆ 7.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.