‘ಎಐ ಆಧಾರಿತ ಕಲಿಕೆ’ ಕುರಿತು ರಾಷ್ಟ್ರೀಯ ಸಮ್ಮೇಳನ: ಅತಿಥಿಗಳು: ಸಿಸಿಲ್ ಸುಂದರ್, ರಮಣ್ ಪುಷ್ಕರ್, ವಿಭಾ ಮಿಶ್ರಾ, ಚೆನ್‌ರಾಜ್ ರಾಯಚಂದ್, ರಾಜ್ ಸಿಂಗ್, ದಿನೇಶ್ ನೀಲಕಂಠ, ಜಿತೇಂದ್ರ ಮಿಶ್ರಾ, ಆಯೋಜನೆ ಮತ್ತು ಸ್ಥಳ: ಜೈನ್ ವಿಶ್ವವಿದ್ಯಾಲಯ, ಸೆಂಟರ್ ಫಾರ್ ಮ್ಯಾನೇಜ್‌ಮೆಂಟ್ ಸ್ಟಡೀಸ್, ಲಾಲ್‌ಬಾಗ್ ಮುಖ್ಯರಸ್ತೆ, ವಿನೋಬಾ ನಗರ, ಬೆಳಿಗ್ಗೆ 9.30
ಜಯರಾಮ ಕೃಷ್ಣನ್ ಅವರ ಏಕವ್ಯಕ್ತಿ ಕಲಾಕೃತಿಗಳ ಪ್ರದರ್ಶನ: ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಬೆಳಿಗ್ಗೆ 11
ಎಂ.ಎನ್. ಜಯಕುಮಾರ್ ಅವರ ‘ವನ್ಯಜೀವಿ ಛಾಯಾಚಿತ್ರ ಪ್ರದರ್ಶನ: ಸ್ಥಳ: ಸಬ್‌ಲೈಮ್ ಗ್ಯಾಲರಿ, ಎಂಟನೇ ಮಹಡಿ, ಯುಬಿ ಸಿಟಿ, ಬೆಳಿಗ್ಗೆ 11.30
‘ರಂಗ ಚಾವಡಿ’ ಉದ್ಘಾಟನೆ: ಅತಿಥಿಗಳು: ಪ್ರಸನ್ನ, ಧರಣಿದೇವಿ ಮಾಲಗತ್ತಿ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ರಂಗಚಾವಡಿ, ಕರ್ನಾಟಕ ನಾಟಕ ಅಕಾಡೆಮಿ ಆವರಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5
‘ನೃತ್ಯ ನೀರಾಜನ’ ನೃತ್ಯೋತ್ಸವ: ಪಿ. ಭೂಷಿತಾ, ಎ. ಪಾರ್ನಿಕ, ಡಿ. ಶ್ರಾಗ್ವಿ, ನಿರ್ದೇಶನ: ದರ್ಶಿನಿ ಮಂಜುನಾಥ್, ಅಧ್ಯಕ್ಷತೆ: ಉಷಾ ಬಸಪ್ಪ, ಆಯೋಜನೆ: ನೃತ್ಯ ದಿಶಾ ಟ್ರಸ್ಟ್, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 5.30
ಹರಿನಾಮ ಸಂಕೀರ್ತನೆ: ಗಾಯನ: ರಮ್ಯಾ ಸುಧೀರ್, ಪಿಟೀಲು: ಶಶಿಧರ್, ಮೃದಂಗ: ಶ್ರೀನಿವಾಸ ಅನಂತರಾಮಯ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಯಲಹಂಕ ಉಪನಗರ, ಸಂಜೆ 6.30
‘ನಮ್ಮ ನಿಮ್ಮೊಳಗೊಬ್ಬ’ ನಾಟಕ ಪ್ರದರ್ಶನ: ನಿರ್ದೇಶನ: ಗಿರೀಶ್ ಚಿಂದಪ್ಪ, ಆಯೋಜನೆ: ನಾಟ್ಯ ಸುಚಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಸಂಜೆ 7
ಧಾರ್ಮಿಕ ಪ್ರವಚನ: ಪ್ರಶಾಂತ ಭಾರ್ಗವಾಚಾರ್ಯ, ಆಯೋಜನೆ ಮತ್ತು ಸ್ಥಳ: ರಾಘವೇಂದ್ರ ಸ್ವಾಮಿ ಮಠ, ಸುಧೀಂದ್ರನಗರ, ಸಂಜೆ 7
***
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.