10ನೇ ರಾಷ್ಟ್ರೀಯ ಆಯುರ್ವೇದ ದಿನ ಮತ್ತು ‘ಆಯುಷ್ ಮಾನ್’ ಅನಾವರಣ: ಮುಖ್ಯ ಅತಿಥಿಗಳು: ಡಾ.ಡಿ. ನಾಗರಾಜ, ಡಾ.ಬಿ.ಎನ್. ಗಂಗಾಧರ, ಅಧ್ಯಕ್ಷತೆ: ಪ್ರತಿಮಾಮೂರ್ತಿ, ಆಯೋಜನೆ ಹಾಗೂ ಸ್ಥಳ: ಎಂ.ವಿ. ಗೋವಿಂದಸ್ವಾಮಿ ಬಿಲ್ಡಿಂಗ್, ನಿಮ್ಹಾನ್ಸ್, ಬೆಳಿಗ್ಗೆ 10.30
ಬಿ.ಆರ್. ಅಂಬೇಡ್ಕರ್ ಅವರ ‘ರೂಪಾಯಿಯ ಸಮಸ್ಯೆ: ಅದರ ಮೂಲ ಮತ್ತು ಪರಿಹಾರಗಳು’ ಪುಸ್ತಕದ ಶತಮಾನೋತ್ಸವದ ಪ್ರಯುಕ್ತ ‘ಭಾರತದಲ್ಲಿ ಅಂಬೇಡ್ಕರ್ ಅರ್ಥಶಾಸ್ತ್ರದ ಪ್ರಭಾವ’ ವಿಷಯದ ಬಗ್ಗೆ ವಿಚಾರಸಂಕಿರಣ: ಉದ್ಘಾಟನೆ: ಪ್ರಮೋದ್ ಕುಮಾರ್, ಕಾರ್ಯಾಗಾರದ ಬಗ್ಗೆ ಪರಿಚಯ: ಕೃಷ್ಣ ರಾಜ್, ಮುಖ್ಯ ಅತಿಥಿ: ಅಬ್ದುಲ್ ಅಜೀಜ್, ಅಧ್ಯಕ್ಷತೆ: ಅಶೋಕ್ ದಳವಾಯಿ, ಆಯೋಜನೆ: ಡಾ.ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಹಾಗೂ ವಿಸ್ತರಣಾ ಕೇಂದ್ರ, ಸ್ಥಳ: ಮಹಾತ್ಮಗಾಂಧಿ ಸಭಾಂಗಣ, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಸಂಸ್ಥೆ (ಐಸೆಕ್), ನಾಗರಬಾವಿ, ಬೆಳಿಗ್ಗೆ 10.30
‘ನಲ್ಲತಂಗ’ ಮತ್ತು ‘ಸಾಸುವೆ ಚಿನ್ನಮ್ಮ’ ನಾಟಕ ಪ್ರದರ್ಶನ: ಚಾಲನೆ: ಸಿ. ಬಸವಲಿಂಗಯ್ಯ, ಪ್ರಾಸ್ತಾವಿಕ: ಎಂ.ಎನ್. ವೆಂಕಟೇಶ್, ಅಧ್ಯಕ್ಷತೆ: ಹಿ.ಚಿ. ಬೋರಲಿಂಗಯ್ಯ, ಆಯೋಜನೆ: ವೇಮಗಲ್ ನಾರಾಯಣಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಪ್ರತಿಷ್ಠಾನ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಮಧ್ಯಾಹ್ನ 3ರಿಂದ
42ನೇ ಅಂತರ ವಿಭಾಗ ನಾಟಕ ಸ್ಪರ್ಧೆ: ‘ಸಂಕ್ರಾಂತಿ’ ನಾಟಕ ಪ್ರದರ್ಶನ: ನಿರ್ದೇಶನ: ಸಂತೋಷ್ ಹೆಬ್ಬಾಳ ಹಿರೇಮಠ, ಆಯೋಜನೆ: ಕನ್ನಡ ಸಾಹಿತ್ಯ ಕೂಟ, ಸ್ಥಳ: ರಾಷ್ಟ್ರಕವಿ ಕುವೆಂಪು ಕಲಾಕ್ಷೇತ್ರ, ಜಾಲಹಳ್ಳಿ, ಸಂಜೆ 6
ಕಪ್ಪಣ್ಣ ಅಂಗಳ ದಶಮಾನೋತ್ಸವ: ‘ಜೀಟಿಗೆ’ ಚಲನಚಿತ್ರ ಪ್ರದರ್ಶನ, ಸ್ಥಳ: ಕಪ್ಪಣ್ಣ ಅಂಗಳ, ಐದನೇ ಮುಖ್ಯರಸ್ತೆ, ಐಟಿಐ ಕಾಲೊನಿ, ಜೆ.ಪಿ. ನಗರ ಮೊದಲ ಹಂತ, ಸಂಜೆ 6.30
‘ಸುಯೋಧನ’ ಪೌರಾಣಿಕ ನಾಟಕ ಪ್ರದರ್ಶನ:
ನಿರ್ದೇಶನ: ಶಿವು ಹೊನ್ನಿಗನಹಳ್ಳಿ, ತಂಡ: ಬಿಂಕ ಬಿನ್ನಾಣರು ರಂಗ ತಂಡ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.30
ನವರಾತ್ರಿ ಮಹೋತ್ಸವದ ಅಂಗವಾಗಿ ‘ಧಾತು’ ಗೊಂಬೆಗಳ ಪ್ರದರ್ಶನ: ಆಯೋಜನೆ: ಧಾತು ಕ್ರಿಯೇಟಿವ್, ಸ್ಥಳ: ಮಂಡಲ ಕಲ್ಚರಲ್ ಸೆಂಟರ್, ಕನಕಪುರ ರಸ್ತೆ, ಬೆಳಿಗ್ಗೆ 10.30
ನವರಾತ್ರಿ ಉತ್ಸವ: ದಸರಾ ಗೊಂಬೆಗಳ ಪ್ರದರ್ಶನ, ಆಯೋಜನೆ ಮತ್ತು ಸ್ಥಳ: ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ, ಬೆಳಿಗ್ಗೆ 11ರಿಂದ
ವಚನ ದಸರಾ: ವಚನ ಗಾಯನ: ಸುಶೀಲಮ್ಮ ಮತ್ತು ತಂಡ, ರಮಾಮಣಿ ಮತ್ತು ತಂಡ, ಅತಿಥಿಗಳು: ಕೆ.ಎಂ. ಚಂದ್ರಶೇಖರಯ್ಯ, ಬಸವರಾಜು ಓ.ಎಂ., ಅಧ್ಯಕ್ಷತೆ: ಎಸ್. ಪಿನಾಕಪಾಣಿ, ಆಯೋಜನೆ: ವಚನಜ್ಯೋತಿ ಬಳಗ, ಸ್ಥಳ: ಬಸವ ಬೆಳಕು, # 533, 7ನೇ ಮುಖ್ಯರಸ್ತೆ, ದೊಡ್ಡಬಸ್ತಿ ಮುಖ್ಯರಸ್ತೆ, ಕಲ್ಯಾಣ ಗೃಹನಿರ್ಮಾಣ ಸಹಕಾರ ಸಂಘ ಬಡಾವಣೆ, ಸಂಜೆ 5
ದಸರಾ ರಂಗೋತ್ಸವ: ಉದ್ಘಾಟನೆ: ಎಸ್.ಟಿ. ಸೋಮಶೇಖರ್, ಅಧ್ಯಕ್ಷತೆ: ಪಟೇಲ್ ಬಿ.ಎಂ. ಗಂಗರಾಜು, ರಂಗ ಗೌರವ: ಎಂ. ವಿಜಯಕುಮಾರ್, ತೋಟದಮನೆ ಗಿರೀಶ್ ವಿ., ನಾಟಕ ಪ್ರದರ್ಶನ: ಗಣಪತಿ ಗೌಡ ನಿರ್ದೇಶನದ ‘36 ಅಲ್ಲ 63’, ಯು. ಗೋವಿಂದೇಗೌಡ ನಿರ್ದೇಶನದ ‘ವಿಕಟ ವಿಲಾಸ’, ಆಯೋಜನೆ: ನಾಟ್ಯ ಸರಸ್ವತಿ ಶಾಂತಲಾ ಕನ್ನಡ ಕಲಾ ಸಂಘ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಸಂಜೆ 5.30
ಯುವ ದಸರಾ: ರಂಗ ನಮನ: ಜಿ. ಜಯಶ್ರೀ, ಪ್ರವೀಣ್ ಡಿ. ರಾವ್, ಆಯೋಜನೆ: ಯುವಕ ಸಂಘ, ಸ್ಥಳ: ಯುವಪಥ, ನಾಲ್ಕನೆ ಬ್ಲಾಕ್, ಜಯನಗರ, ಸಂಜೆ 5.45
ದೇವಿಗೆ ಹಯಗ್ರೀವ ಅಲಂಕಾರ: ಆಯೋಜನೆ ಮತ್ತು ಸ್ಥಳ: ಯಲ್ಲಮ್ಮ ದೇವಿ ದೇವಾಲಯ, ದೇಶದಪೇಟೆ ರಸ್ತೆ, ಯಲಹಂಕ, ಸಂಜೆ 6
ದೇವಿಗೆ ಅಲಂಕಾರ: ಅರಿಶಿಣ–ಕುಂಕುಮ, ಭಜನೆ: ನಿತ್ಯಾ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ದುರ್ಗಾ ಮಹೇಶ್ವರಮ್ಮ ದೇವಾಲಯ, ಕೆ.ಆರ್. ಪುರ, ಸಂಜೆ 6
ತ್ರಿಮೂರ್ತಿ ದೇವಸ್ಥಾನದಲ್ಲಿ ಅರಿಶಿಣ–ಕುಂಕುಮ ಅಲಂಕಾರ: ಆಯೋಜನೆ ಹಾಗೂ ಸ್ಥಳ: ಶಿವಬಾಲಯೋಗಿ ಮಹಾರಾಜ್ ಟ್ರಸ್ಟ್, ಜೆ.ಪಿ.ನಗರ 3ನೇ ಹಂತ, ಸಂಜೆ 6
ದೇವಿಯರಿಗೆ ವಿಶೇಷ ಅಲಂಕಾರ: ಆಯೋಜನೆ ಮತ್ತು ಸ್ಥಳ: ದೇವಿ ಸಲ್ಲಾಪುರಮ್ಮ, ದೇವಿ ರೇಣುಕಾಯಲ್ಲಮ್ಮ ದೇವಸ್ಥಾನ, ಮಾರೇನಹಳ್ಳಿ ಗ್ರಾಮ, ಜೆ.ಪಿ. ನಗರ, ಸಂಜೆ 6.30
ದೇವಿಗೆ ಅಲಂಕಾರ: ಬೆಣ್ಣೆ, ದೇವರನಾಮ ಮತ್ತು ಭಜನೆ: ಸ್ಫೂರ್ತಿ ಮಹಿಳಾ ಮಂಡಳಿ, ಆಯೋಜನೆ ಮತ್ತು ಸ್ಥಳ: ವರಸಿದ್ಧಿ ವಿನಾಯಕ ದೇವಾಲಯ, ಕೆನರಾ ಬ್ಯಾಂಕ್ ಕಾಲೊನಿ, ನಾಗರಬಾವಿ ರಸ್ತೆ, ಸಂಜೆ 6.30
ದೇವಿಗೆ ಅಲಂಕಾರ: ಮಹೇಶ್ವರಿ, ಗಾಯನ: ಶೃಂಗಾರ ಲಹರಿ ಸಂಗೀತ ಶಾಲೆ ವಿದ್ಯಾರ್ಥಿಗಳು, ಆಯೋಜನೆ ಮತ್ತು ಸ್ಥಳ: ಸರ್ಕಲ್ ಮಾರಮ್ಮ ದೇವಸ್ಥಾನ, ಮಲ್ಲೇಶ್ವರ, ಸಂಜೆ 6.30
ನವರಾತ್ರಿ ದಸರಾ ಉತ್ಸವ: ಭರತನಾಟ್ಯ ಪ್ರದರ್ಶನ: ಶಾಂತಲಾ ತಂಡ, ಗಾಯನ: ಅಂಬಿಕಾ ಶಾಸ್ತ್ರಿ, ಆಯೋಜನೆ ಮತ್ತು ಸ್ಥಳ: ಶಾಂತಲಾ ಆರ್ಟ್ಸ್ ಟ್ರಸ್ಟ್, ಯಶವಂತಪುರ, ಸಂಜೆ 6.30
ದೇವಿಗೆ ಅಲಂಕಾರ: ಬಳೆ ಕುಂಕುಮ, ಆಯೋಜನೆ ಮತ್ತು ಸ್ಥಳ: ದೊಡ್ಡಮ್ಮ ದೇವಿ ಅಭಿವೃದ್ಧಿ ಸಮಿತಿ, ಚಿಕ್ಕದೇವಸಂದ್ರ, ಕೆ.ಆರ್.ಪುರ, ಸಂಜೆ 7.30
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.