ADVERTISEMENT

ಬೆಂಗಳೂರು ನಗರದಲ್ಲಿ ಇಂದಿನ ಕಾರ್ಯಕ್ರಮ: ಮಂಗಳವಾರ, 30 ಜುಲೈ 2024

​ಪ್ರಜಾವಾಣಿ ವಾರ್ತೆ
Published 30 ಜುಲೈ 2024, 0:30 IST
Last Updated 30 ಜುಲೈ 2024, 0:30 IST
   

‘ಕರ್ನಾಟಕ ರತ್ನ ಡಾ.ದೇ. ಜವರೇಗೌಡ’ ಕುರಿತು ಉಪನ್ಯಾಸ: ಬೈರಮಂಗಲ ರಾಮೇಗೌಡ, ಆಶಯ ನುಡಿ: ರಾ.ನಂ. ಚಂದ್ರಶೇಖರ, ಅಧ್ಯಕ್ಷತೆ: ವ.ಚ. ಚನ್ನೇಗೌಡ, ಆಯೋಜನೆ: ಕನ್ನಡ ಗೆಳೆಯರ ಬಳಗ, ಕರ್ನಾಟಕ ವಿಕಾಸ ರಂಗ, ಸ್ಥಳ: ಬಿ.ಎಂ.ಶ್ರೀ ಪತ್ರಿಮೆ ಎದುರು, ಬಸವನಗುಡಿ, ನ್ಯಾಷನಲ್ ಹೈಸ್ಕೂಲ್‌ ವೃತ್ತ, ಬೆಳಿಗ್ಗೆ 11

ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ: ಸಾನ್ನಿಧ್ಯ: ಜ್ಞಾನಪ್ರಕಾಶ್ ಸ್ವಾಮೀಜಿ, ಉದ್ಘಾಟನೆ: ಸತೀಶ ಜಾರಕಿಹೊಳಿ, ಅಧ್ಯಕ್ಷತೆ: ಡಾ. ರಾಮಪ್ರಸಾತ್ ಮನೋಹರ್ ವಿ., ‘ಸಂವಿಧಾನ ಮತ್ತು ಮಹಿಳಾ ಹಕ್ಕುಗಳು’ ಉಪನ್ಯಾಸ: ಮಂಜುಳಾ ಚೆಲ್ಲೂರ್‌, ಅತಿಥಿಗಳು: ಡಿ. ಶಿವಶಂಕರ್, ಕೆ.ಎಂ. ಮಹೇಶ್, ಶಾಂತಾರಾಮ್ ತೇಜ, ಕವಿರಾಜ್, ಪ್ರಾಸ್ತಾವಿಕ ನುಡಿ: ಸದಾಶಿವ ಕಾಂಬಳೆ, ಆಯೋಜನೆ: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಮಂಡಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಕ್ಷೇಮಾಭಿವೃದ್ಧಿ ಸಂಘ, ಸ್ಥಳ: ಬೆಂಗಳೂರು ಜಲಮಂಡಳಿ ರಜತ ಭವನ, 8ನೇ ಮುಖ್ಯರಸ್ತೆ, ಮಲ್ಲೇಶ್ವರ, ಮಧ್ಯಾಹ್ನ 2.35

ಕಾಸಿಯಾ ಕಾರ್ಯಕ್ರಮ: ಅತಿಥಿ: ನಿತೀಶ್ ಪಾಟೀಲ, ಅಧ್ಯಕ್ಷತೆ: ಎಂ.ಜಿ. ರಾಜಗೋಪಾಲ್, ಆಯೋಜನೆ ಮತ್ತು ಸ್ಥಳ: ಕಾಸಿಯಾ, ವಿಜಯನಗರ, ಸಂಜೆ 4

ADVERTISEMENT

ನಾಡಪ್ರಭು ಕೆಂಪೇಗೌಡ ಜಯಂತಿ, ಎಸ್ಸೆಸ್ಸೆಲ್ಸಿ–ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ: ಸಾನ್ನಿಧ್ಯ: ವಿನಯ್ ಗುರೂಜಿ, ಉದ್ಘಾಟನೆ: ಕೆ.ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ‘ನಾಡಶಿಲ್ಪಿ ಕೆಂಪೇಗೌಡ’ ಪ್ರಶಸ್ತಿ ಪ್ರದಾನ: ವಿ. ಗೋಪಾಲಗೌಡ, ಅಧ್ಯಕ್ಷತೆ: ಎಂ. ಕೃಷ್ಣಪ್ಪ, ಪ್ರತಿಭಾ ಪುರಸ್ಕಾರ: ಮನು ಬಳಿಗಾರ್, ಕೆ.ವಿ. ನಾಗರಾಜಮೂರ್ತಿ, ಆಯೋಜನೆ: ಕರ್ನಾಟಕ ಪ್ರತಿಭಾವರ್ಧಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6

‘ಯಮನ ಸೋಲು’ ನಾಟಕ ಪ್ರದರ್ಶನ: ಅತಿಥಿಗಳು: ರಾಮಚಂದ್ರ, ಕುಮಾರ್, ನವೀನ್, ಕಲಾ, ಆಯೋಜನೆ: ಪಾಪು ಕಲಾವಿದರ ಸಂಘ, ಸ್ಥಳ: ಲಾಸ್ಯ ರಂಜಿನಿ ಕಲಾಕ್ಷೇತ್ರ, ಲಿಂಗರಾಜಪುರ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮ ಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.