2024–25ನೇ ಸಾಲಿನ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನೆ: ಸೀಮಾ ರಾಯ್ಕರ್, ಅತಿಥಿ: ಸಚಿನ್ ಬನವಾಸಿ, ಅಧ್ಯಕ್ಷತೆ: ಎನ್.ಪಿ. ಕಾರ್ತಿಕ್, ಆಯೋಜನೆ ಮತ್ತು ಸ್ಥಳ: ಶೇಷಾದ್ರಿಪುರಂ ಸ್ವತಂತ್ರ ಪದವಿಪೂರ್ವ ಕಾಲೇಜು, ಶೇಷಾದ್ರಿಪುರ, ಬೆಳಿಗ್ಗೆ 11.30
‘ಹಂಸ ಸಾಂಸ್ಕೃತಿಕ ಸೌರಭ’, ‘ಹಂಸ ಸಮ್ಮಾನ್ ಪ್ರಶಸ್ತಿ’ ಪ್ರದಾನ: ಉದ್ಘಾಟನೆ: ಬಸವರಾಜ ಹೊರಟ್ಟಿ, ಅಧ್ಯಕ್ಷತೆ: ಶ್ರೀನಿವಾಸ ಜಿ. ಕಪ್ಪಣ್ಣ, ಅತಿಥಿಗಳು: ಡಾ.ಸಿ. ರಾಮಚಂದ್ರ, ಬಿ.ಆರ್. ಹಿರೇಮಠ, ಅಶೋಕ್ ಎನ್. ಚಲವಾದಿ, ಕೆ. ಶಶಿಕಲಾ, ಎಸ್.ಟಿ. ಉದಯಕುಮಾರ್, ಆರ್. ಚಂದ್ರಶೇಖರ್, ಆಯೋಜನೆ: ಹಂಸಜ್ಯೋತಿ ಟ್ರಸ್ಟ್, ಸ್ಥಳ: ಸಾಂಸ್ಕೃತಿಕ ಸಮುಚ್ಛಯ ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 4.30
‘ಏಕಲವ್ಯ’ ನಾಟಕ ಪ್ರದರ್ಶನ: ರಚನೆ: ಕುವೆಂಪು, ನಿರ್ದೇಶನ: ಶಾಂತಕುಮಾರ್, ಅತಿಥಿಗಳು: ಆನಂದ್, ಗಜೇಂದ್ರ, ಸಂಗಮೇಶ್, ರವೀಂದ್ರ, ಆಯೋಜನೆ: ಕಾವೇರಿ ಕಲಾ ಸಂಘ, ಸ್ಥಳ: ಲಾಸ್ಯ ರಂಜಿನಿ ಕಲಾಕ್ಷೇತ್ರ, ಲಿಂಗರಾಜಪುರ, ಸಂಜೆ 6.30
‘ಒಂದಾನೊಂದು ಕಾಲದಲ್ಲಿ’ ನಾಟಕ ಪ್ರದರ್ಶನ: ರಚನೆ: ಗಿರೀಶ್ ಕಾರ್ನಾಡ್, ನಿರ್ದೇಶನ: ರಾಜಗುರು ಹೊಸಕೋಟೆ, ಆಯೋಜನೆ: ರಂಗ ಪಯಣ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 7
‘ಅಲಿಬಾಬಾ ಮತ್ತು 40 ಕಳ್ಳರು’ ನಾಟಕ ಪ್ರದರ್ಶನ: ರಚನೆ: ಚಂದ್ರಶೇಖರ ಕಂಬಾರ, ನಿರ್ದೇಶನ: ಶ್ರೀಮಂತ ಸುರೇಶ, ಆಯೋಜನೆ: ಸಾಫಲ್ಯ, ಸ್ಥಳ: ರಂಗಶಂಕರ, ಸಂಜೆ 7.30
ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಅದಿತಿ ದೇವಿಪ್ರಸಾದ್ ಮತ್ತು ತಂಡ, ಆಯೋಜನೆ: ಶಾರದಾ ನೃತ್ಯಾಲಯ, ಸ್ಥಳ: ಕಲಾಗ್ರಾಮ ಮಲ್ಲತ್ತಹಳ್ಳಿ, ಸಂಜೆ 6
***
ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.