ಸಚ್ಚಿದಾನಂದೇಂದ್ರ ಸರಸ್ವತೀ ಸದ್ಗುರುಗಳ 50ನೇ ಆರಾಧನಾ ಮಹೋತ್ಸವ: ‘ಶಾಂಕರ ವೇದಾಂತದ ಮೂಲ ತತ್ವಗಳು’ ಉಪನ್ಯಾಸ: ಅಕ್ಷರಾನಂದೇಂದ್ರ ಸರಸ್ವತೀ ಸ್ವಾಮೀಜಿ, ಆಯೋಜನೆ ಮತ್ತು ಸ್ಥಳ: ಅಧ್ಯಾತ್ಮಪ್ರಕಾಶ ಕಾರ್ಯಾಲಯ, ತ್ಯಾಗರಾಜನಗರ, ಬೆಳಿಗ್ಗೆ 10
ಮಾಸದ ಮಾತು ‘ಮಹಿಳಾ ಕಥಾಲೋಕ’ ಉಪನ್ಯಾಸ: ಪದ್ಮಿನಿ ನಾಗರಾಜು, ಅತಿಥಿ: ಟಿ.ಎನ್. ವೀರಭದ್ರೇಗೌಡ, ಬಿ. ಶ್ರೀನಿವಾಸಮೂರ್ತಿ, ಆಯೋಜನೆ: ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘ, ಸ್ಥಳ: ಬಿ. ವಿಜಯಕುಮಾರ್ ಸಭಾಂಗಣ, ಎಚ್‌ಎಎಲ್ ಕೇಂದ್ರೀಯ ಕನ್ನಡ ಸಂಘ, ವಿಮಾನಪುರ, ಮಧ್ಯಾಹ್ನ 3.30
ಕೆಎಸ್‌ಆರ್‌ಪಿ ಸಮುದಾಯ ಭವನದ ಉದ್ಘಾಟನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಜಿ. ಪರಮೇಶ್ವರ, ಅಧ್ಯಕ್ಷತೆ: ರಾಮಲಿಂಗಾರೆಡ್ಡಿ, ಆಯೋಜನೆ: ಕರ್ನಾಟಕ ರಾಜ್ಯ ಪೊಲೀಸ್, ಬಿಎಂಆರ್‌ಸಿಎಲ್, ಸ್ಥಳ: ಸಿಲ್ಕ್ ಬೋರ್ಡ್ ಜಂಕ್ಷನ್, ಕೋರಮಂಗಲ, ಸಂಜೆ 4.30
ಕರ್ನಾಟಕ ಕಾರಾಗೃಹ ಮತ್ತು ಸುಧಾರಣಾ ಅಕಾಡೆಮಿ, ನೂತನ ಕಟ್ಟಡ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಹೊರ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಸಿಬ್ಬಂದಿ ವಸತಿ ಗೃಹಗಳ ಉದ್ಘಾಟನೆ, ಕಾರಾಗೃಹ ಪ್ರಧಾನ ಕಚೇರಿಯ ಅನೆಕ್ಸ್ ಕಟ್ಟಡ ನಿರ್ಮಾಣದ ಕಾಮಗಾರಿಯ ಶಂಕುಸ್ಥಾಪನೆ: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ.ಶಿವಕುಮಾರ್, ಜಿ.ಪರಮೇಶ್ವರ, ಸತೀಶ್ ಜಾರಕಿಹೊಳಿ, ಅಧ್ಯಕ್ಷತೆ: ದಿನೇಶ್ ಗುಂಡೂರಾವ್, ಆಯೋಜನೆ: ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ, ಸ್ಥಳ: ಕರ್ನಾಟಕ ಕಾರಾಗೃಹ ಸುಧಾರಣಾ ಸೇವಾ ಅಕಾಡೆಮಿ, ಕಾಳಿದಾಸ ರಸ್ತೆ, ಗಾಂಧಿನಗರ, ಸಂಜೆ 4.30
‘ಜಾನಪದ ಸಂಶೋಧಕರಾಗಿ ಪ್ರೊ.ಡಿ. ಲಿಂಗಯ್ಯ’ ದತ್ತಿ ಉಪನ್ಯಾಸ: ಟಿ.ಕೆ. ಕೆಂಪೇಗೌಡ, ಅಧ್ಯಕ್ಷತೆ: ಬೈರಮಂಗಲ ರಾಮೇಗೌಡ, ಆಯೋಜನೆ ಮತ್ತು ಸ್ಥಳ: ಬಿ.ಎಂ.ಶ್ರೀ ಪ್ರತಿಷ್ಠಾನ, ಎನ್.ಆರ್. ಕಾಲೊನಿ, ಸಂಜೆ 5
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.