ದಶ ಚಂಡಿಕಾ ಯಾಗ ಸೇರಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು: ಆಯೋಜನೆ: ಕಾಲಭೈರವೇಶ್ವರ ಯೋಗ ಕೇಂದ್ರ, ಸ್ಥಳ: ಆದಿಚುಂಚನಗಿರಿ ಸಮುದಾಯ ಭವನ, ವಿಜಯನಗರ, ಬೆಳಿಗ್ಗೆ 7.30ರಿಂದ
‘ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳ ಪ್ರದಾನ: ಅತಿಥಿಗಳು: ಸಿದ್ದರಾಮಯ್ಯ, ಉಪಸ್ಥಿತಿ: ಡಿ.ಕೆ. ಶಿವಕುಮಾರ್, ಶಿವರಾಜ ತಂಗಡಗಿ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5ರಿಂದ
‘ವಿಧಾನ ಪರಿಷತ್ತಿನ ಉಗಮ, ನಡೆದು ಬಂದ ಹಾದಿ ಹಾಗೂ ಇತಿಹಾಸ ಕುರಿತು ಕಿರುಚಿತ್ರ ಬಿಡುಗಡೆ: ಎಚ್.ಕೆ. ಪಾಟೀಲ, ಅಧ್ಯಕ್ಷತೆ: ಬಸವರಾಜ ಹೊರಟ್ಟಿ, ಉಪಸ್ಥಿತಿ: ಎಂ.ಕೆ. ಪ್ರಾಣೇಶ್, ಎನ್.ಎಸ್. ಭೋಸರಾಜು, ಅತಿಥಿಗಳು: ಛಲವಾದಿ ನಾರಾಯಣಸ್ವಾಮಿ, ಸಲೀಂ ಅಹ್ಮದ್, ಎನ್. ರವಿಕುಮಾರ್, ಆಯೋಜನೆ: ಕರ್ನಾಟಕ ವಿಧಾನ ಪರಿಷತ್ತು, ಸ್ಥಳ: ಸಮ್ಮೇಳನ ಸಭಾಂಗಣ, ವಿಕಾಸಸೌಧ, ಸಂಜೆ 6
‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ: ಆಯೋಜನೆ: ಶ್ರೀ ಗುರುರಾಜ್ ಗಂಟಿಹೊಳೆ ಹಿತೈಷಿಗಳು ಬೆಂಗಳೂರು, ಸ್ಥಳ: ಬಂಟರ ಸಂಘ, ವಿಜಯನಗರ, ಅತ್ತಿಗುಪ್ಪೆ ಮೆಟ್ರೊ ನಿಲ್ದಾಣದ ಹತ್ತಿರ, ಸಂಜೆ 6ರಿಂದ
ವೈದ್ಯರ ದಿನಾಚರಣೆ: ಉದ್ಘಾಟನೆ: ಡಾ. ಶರಣಪ್ರಕಾಶ ಪಾಟೀಲ, ಅತಿಥಿಗಳು: ದಿನೇಶ್ ಗುಂಡೂರಾವ್, ಎಚ್.ಸಿ. ಮಹದೇವಪ್ಪ, ಡಾ. ಬಿ.ಸಿ. ಭಗವಾನ್, ಡಾ. ವಿ.ವಿ. ಚಿನಿವಾಲರ್, ಡಾ. ಸೂರಿ ರಾಜು ವಿ., ಅಧ್ಯಕ್ಷತೆ: ಡಾ. ವಿಜಯಾನಂದ ಎಸ್., ಭಾರತೀಯ ವೈದ್ಯಕೀಯ ಸಂಘ, ಸ್ಥಳ: ಹೋಟೆಲ್ ಲಾ ಮಾರ್ವೆಲ್ಲ, ಸೌತ್ ಎಂಡ್ ಸರ್ಕಲ್, ಜಯನಗರ, ಸಂಜೆ 7.30
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.