ಪ್ರೊ.ಜಿ.ಎಸ್. ಸಿದ್ಧಲಿಂಗಯ್ಯ ಸ್ಮರಣೆ
ಅಧ್ಯಕ್ಷತೆ: ಎಲ್.ಎನ್. ಮುಕುಂದರಾಜ್, ನುಡಿನಮನ: ಎಸ್.ಜಿ. ಸಿದ್ಧರಾಮಯ್ಯ, ಎಂ.ಎಸ್. ಆಶಾದೇವಿ, ನಲ್ಲೂರು ಪ್ರಸಾದ್ ಆರ್.ಕೆ., ಪುಷ್ಪ ನಮನ: ಕೆ.ವಿ. ನಾಗರಾಜಮೂರ್ತಿ, ಕಾ.ವೆಂ. ಶ್ರೀನಿವಾಸಮೂರ್ತಿ, ಸುಜಾತ ಎಚ್.ಆರ್., ನಾದನಮನ: ಮೃತ್ಯುಂಜಯ ದೊಡ್ಡವಾಡ, ಕದಳಿ ಮಹಿಳಾ ವೇದಿಕೆ, ನಿರ್ವಹಣೆ: ರುದ್ರೇಶ್ ಅದರಂಗಿ, ಆಯೋಜನೆ: ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಡಾ.ಎಸ್. ವಿದ್ಯಾಶಂಕರ ಸಾಂಸ್ಕೃತಿಕ ಪ್ರತಿಷ್ಠಾನ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 4.30
‘ವನಪರ್ವ’ ಮಹಾಭಾರತ ಪ್ರವಚನ: ವ್ಯಾಸನಕೆರೆ ಪ್ರಭಂಜನಾಚಾರ್ಯ, ಆಯೋಜನೆ ಮತ್ತು ಸ್ಥಳ: ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಸಂಜೆ 6.30
‘ಬಿ.ವಿ. ಕಾರಂತ–90’ ನೆನಪಿನ ರಾಜ್ಯಮಟ್ಟದ ನಾಟಕೋತ್ಸವ
ಉದ್ಘಾಟನೆ: ಎಸ್.ಜಿ. ಸಿದ್ಧರಾಮಯ್ಯ, ಉಪಸ್ಥಿತಿ: ಮಹೇಶ್ ಶ್ರೀಪತಿ, ‘ಅಣ್ಣನ ನೆನಪು’ ನಾಟಕ ಪ್ರದರ್ಶನ: ತಂಡ: ಪ್ರವರ, ರಂಗರೂಪ: ಕರಣಂ ಪವನ್ ಪ್ರಸಾದ್, ನಿರ್ದೇಶನ: ಹನು ರಾಮಸಂಜೀವ, ಆಯೋಜನೆ: ಭಾಗವರು ನಾಟಕೋತ್ಸವ–23, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.45
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.