ಕಾಲೇಜು ದಿನಾಚರಣೆ: ಅತಿಥಿಗಳು: ಉಪಾಸನಾ ಮೋಹನ್, ವಿಷ್ಣು ಭರತ್ ಅಲಂಪಲ್ಲಿ, ಆಯೋಜನೆ ಮತ್ತು ಸ್ಥಳ: ಆಚಾರ್ಯ ಪಾಠಶಾಲಾ ವಾಣಿಜ್ಯ ಕಾಲೇಜು, ಎನ್.ಆರ್. ಕಾಲೊನಿ, ಬೆಳಿಗ್ಗೆ 10.30
ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಷನ್ ಆ್ಯಂಡ್ ಇನ್ಫಾರ್ಮೇಷನ್ ಟೆಕ್ನಾಲಜಿ 15ನೇ ವಾರ್ಷಿಕೋತ್ಸವ: ಅತಿಥಿ: ಪದಮ್ ಖಿಂಚಾ, ಅಧ್ಯಕ್ಷತೆ: ಸುಪ್ರಿಯಾ ಕಂದಾರಿ, ಆಯೋಜನೆ: ಭಾರತೀಯ ವಿದ್ಯಾಭವನ, ಸ್ಥಳ: ಕೆ.ಆರ್.ಜಿ. ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್ ಕೋರ್ಸ್ ರಸ್ತೆ, ಬೆಳಿಗ್ಗೆ 10.30
ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ, ಸಂವಿಧಾನ ದಿನಾಚರಣೆ: ಉದ್ಘಾಟನೆ: ಕೆ.ಎಚ್. ಮುನಿಯಪ್ಪ, ಅತಿಥಿಗಳು: ಆರ್.ಬಿ. ತಿಮ್ಮಾಪುರ, ಶಿವರಾಜ ತಂಗಡಗಿ, ಪಿ.ಎಂ. ನರೇಂದ್ರಸ್ವಾಮಿ, ಎಲ್.ಎನ್. ಮುಕುಂದರಾಜ್, ಗೊಲ್ಲಹಳ್ಳಿ ಶಿವಪ್ರಸಾದ್, ಅಧ್ಯಕ್ಷತೆ: ರಿಜ್ವಾನ್ ಅರ್ಷದ್, ಆಯೋಜನೆ: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಸ್ಥಳ: ಕೃಷಿ ತಂತ್ರಜ್ಞರ ಸಂಸ್ಥೆ, ಕ್ವೀನ್ಸ್ ರಸ್ತೆ, ವಸಂತನಗರ, ಬೆಳಿಗ್ಗೆ 11
ಕಲಾ ಪ್ರದರ್ಶನದ ಉದ್ಘಾಟನೆ: ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಅತಿಥಿ: ಕೆ.ವಿ. ಸುಬ್ರಹ್ಮಣ್ಯಂ, ಅಧ್ಯಕ್ಷತೆ: ಪ.ಸ. ಕುಮಾರ್, ಆಯೋಜನೆ: ಕರ್ನಾಟಕ ಲಲಿತಕಲಾ ಅಕಾಡೆಮಿ, ಸ್ಥಳ: ದಿ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಬಿ.ಪಿ. ವಾಡಿಯಾ ರಸ್ತೆ, ಬಸವನಗುಡಿ, ಬೆಳಿಗ್ಗೆ 11
ಜೆ.ಡಿ. ಡಿಸೈನ್ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ: ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರಕೃಪಾ ರಸ್ತೆ, ಮಧ್ಯಾಹ್ನ 12.30
‘ಸೃಷ್ಟಿ–2025’ ರಾಜ್ಯಮಟ್ಟದ ತಾಂತ್ರಿಕ ಮೇಳ: ಉದ್ಘಾಟನೆ: ಗಣೇಶನ್ ಕನ್ನಬೀರನ್, ಅತಿಥಿಗಳು: ಅಭಯ್ ಜೆರೆ, ಸಂಜಯ್ ತ್ಯಾಗಿ, ವಿರೇಂದ್ರ ಸಿಂಗ್ ಸೋಲಂಕಿ, ಅಧ್ಯಕ್ಷತೆ: ಕೆ. ಬಾಲವೀರ ರೆಡ್ಡಿ, ಆಯೋಜನೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸ್ಥಳ: ಆಚಾರ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಧ್ಯಾಹ್ನ 3.30
ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪ್ರದಾನ: ಶಿವರಾಜ ತಂಗಡಗಿ, ಅಧ್ಯಕ್ಷತೆ: ಉದಯ್ ಬಿ. ಗರುಡಾಚಾರ್, ಉಪಸ್ಥಿತಿ: ತೇಜಸ್ವಿ ಸೂರ್ಯ, ಪ್ರಾಸ್ತಾವಿಕ ನುಡಿ: ಪ.ಸ. ಕುಮಾರ್, ‘ಪರಿಚಯ ಪುಸ್ತಕ’ ಬಿಡುಗಡೆ: ಬರಗೂರು ರಾಮಚಂದ್ರಪ್ಪ, ಅತಿಥಿಗಳು: ಎಂ.ವಿ. ವೆಂಕಟೇಶ್, ಕೆ.ಎಂ. ಗಾಯಿತ್ರಿ, ಆಯೋಜನೆ: ಕರ್ನಾಟಕ ಲಲಿತಕಲಾ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 5
ಕೂ.ಗಿ. ಗಿರಯಪ್ಪ, ಲಕ್ಷ್ಮೀದೇವಮ್ಮ ದತ್ತಿ ಪ್ರಶಸ್ತಿ ಪ್ರದಾನ: ಉದ್ಘಾಟನೆ: ಎಸ್.ವಿ. ಸುರೇಶ, ಅಧ್ಯಕ್ಷತೆ: ಮಹೇಶ ಜೋಶಿ, ಪ್ರಶಸ್ತಿ ಪ್ರದಾನ: ಜಿ.ಪಿ. ಕಾಡೇಗೌಡ ಗಬ್ಬಾಡಿ, ಉಪಸ್ಥಿತಿ: ಕೂ.ಗಿ. ಗಿರಿಯಪ್ಪ, ಪ್ರಶಸ್ತಿ ಸ್ವೀಕರಿಸುವವರು: ಶಿವರುದ್ರಪ್ಪ, ಬೊಮ್ಮನಾಯಕನಹಳ್ಳಿ ಕೃಷ್ಣಪ್ಪ, ಕೆ.ವಿ. ರವಿಕುಮಾರ್, ಪೂರ್ಣಚಂದ್ರ, ಆಯೋಜನೆ ಮತ್ತು ಸ್ಥಳ: ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5
ಭರತನಾಟ್ಯ ರಂಗಪ್ರವೇಶ: ಪ್ರಸ್ತುತಿ: ಆಧ್ಯಾ ಬಿ.ವಿ., ಅತಿಥಿಗಳು: ಆರ್.ವಿ. ರಾಘವೇಂದ್ರ, ಸತ್ಯನಾರಾಯಣ ರಾಜು, ಪದ್ಮಿನಿ ರವಿ, ಆಯೋಜನೆ: ನೂಪುರ ಧ್ವನಿ ಡಾನ್ಸ್ ಸ್ಕೂಲ್, ಸ್ಥಳ: ಎಡಿಎ ರಂಗಮಂದಿರ, ಸಂಜೆ 5.30
‘ಗೊರುಚ–96 ಸಾರ್ಥಕ ಬದುಕಿನ ಸುಂದರ ಹೆಜ್ಜೆ’ ಉಪನ್ಯಾಸ: ಕೆ.ವಿ. ನಾಗರಾಜಮೂರ್ತಿ, ಅಧ್ಯಕ್ಷತೆ: ಗೀತಾ ಜಯಂತ್, ಉಪಸ್ಥಿತಿ: ದಿಬ್ಬೂರು ಎಸ್. ಗಿರೀಶ್, ಪ್ರಮೀಳಾ ಗರಡಿ, ಆಯೋಜನೆ: ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ಸ್ಥಳ: ಜೆಎಸ್‌ಎಸ್ ಕಾಲೇಜಿನ ಸಭಾಂಗಣ, ಎಂಟನೇ ವಿಭಾಗ, ಜಯನಗರ, ಸಂಜೆ 5.30
ಉಡುಪ ಮ್ಯೂಸಿಕ್ ಫೆಸ್ಟಿವೆಲ್: ಪಿಟೀಲು: ಎಲ್. ಸುಬ್ರಮಣ್ಯಂ, ಅಂಬಿ ಸುಬ್ರಮಣ್ಯಂ, ಮೃದಂಗ: ವಿ.ವಿ. ರಮಣಮೂರ್ತಿ, ತಬಲಾ: ಫಜಲ್ ಖುರೇಷಿ, ಘಟ: ತ್ರಿಪುಣಿತುರ ಎನ್. ರಾಧಾಕೃಷ್ಣನ್, ಖಂಜೀರಾ: ಲತಾ ರಾಮಾಚಾರ್, ಆಯೋಜನೆ: ಉಡುಪ ಫೌಂಡೇಶನ್, ಸ್ಥಳ: ಚೌಡಯ್ಯ ಸ್ಮಾರಕ ಭವನ, ಮಲ್ಲೇಶ್ವರ, ಸಂಜೆ 7
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.