ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಇಂದಿನ ಕಾರ್ಯಕ್ರಮಗಳು

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 23:30 IST
Last Updated 19 ಅಕ್ಟೋಬರ್ 2025, 23:30 IST
   

ಮಕ್ಕಳ ವಚನ ಮೇಳ: ವಚನ ವಿವೇಚನ, ವಚನ ರೂಪಕ ಪ್ರದರ್ಶನ: ಆಯೋಜನೆ: ವಚನ ಜ್ಯೋತಿ ಬಳಗ, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಬೆಳಿಗ್ಗೆ 9.30 

ಮೈಸೂರು ಶೈಲಿಯ ಕಲಾಕೃತಿಗಳ ಪ್ರದರ್ಶನ: ಉದ್ಘಾಟನೆ: ಆರ್.ಜಿ. ಸಿಂಗ್, ಅತಿಥಿಗಳು: ಶ್ರೀಹರಿ, ರಾಮಕೃಷ್ಣ, ಚಂದ್ರಿಕಾ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಕುಮಾರ ಕೃಪಾ ರಸ್ತೆ, ಮಧ್ಯಾಹ್ನ 12.05

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

ADVERTISEMENT

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.