ಮಹಿಳಾ ಉದ್ಯಮಿಗಳಿಗಾಗಿ ಒಂದು ದಿನದ ರಾಷ್ಟ್ರೀಯ ಮಟ್ಟದ ವಿಚಾರಸಂಕಿರಣ: ಅತಿಥಿಗಳು: ಕೋಕಿಲಾ ಎ., ಕೆ. ರತ್ನಪ್ರಭಾ, ಆಯೋಜನೆ: ಉಬುಂಟು ಮಹಿಳಾ ಉದ್ಯಮಿ ಸಂಘಗಳ ಒಕ್ಕೂಟ, ಸ್ಥಳ: ಆಡಳಿತ ಸಂಶೋಧನಾ ಸಂಸ್ಥೆ, ಐಎಎಸ್ ಆಫೀಸರ್ಸ್ ಅಸೋಸಿಯೇಷನ್, ಬೆಳಿಗ್ಗೆ 10
‘ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನ’ದ ಉದ್ಘಾಟನೆ: ಅಶೋಕ ಬಿ. ಹಿಂಚಿಗೇರಿ, ಅತಿಥಿಗಳು: ಸಲೀಲ್ ಶೆಟ್ಟಿ, ಮೀರಾ ಕೃಷ್ಣಪ್ಪ, ಅಧ್ಯಕ್ಷತೆ: ಆರ್. ಉಪೇಂದ್ರ ಶೆಟ್ಟಿ, ಆಯೋಜನೆ: ಯೂನಿವರ್ಸಲ್ ಸ್ಕೂಲ್ ಆಫ್ ಲಾ, ಸ್ಥಳ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಭಾಂಗಣ, ಕಬ್ಬನ್ ಉದ್ಯಾನ, ಬೆಳಿಗ್ಗೆ 11
ಪ್ರಶಸ್ತಿ ಪ್ರದಾನ, ಬಹುಮಾನ ವಿತರಣೆ: ಅಧ್ಯಕ್ಷತೆ: ಮಲ್ಲೇಪುರಂ ಜಿ. ವೆಂಕಟೇಶ್, ಪ್ರಶಸ್ತಿ ಪ್ರದಾನ: ಪುರುಷೋತ್ತಮ ಬಿಳಿಮಲೆ, ಉಪಸ್ಥಿತಿ: ಎಲ್. ಹನುಮಂತಯ್ಯ, ವ.ಚ. ಚನ್ನೇಗೌಡ, ಅಮೃತ ನಾರಾಯಣ, ಭಾರತಿ ಶೇಷಗಿರಿರಾವ್, ಸಂಜೀವರತ್ನ, ಪ್ರಶಸ್ತಿ ಸ್ವೀಕರಿಸುವವರು: ಹಿ.ಚಿ. ಬೋರಲಿಂಗಯ್ಯ, ಟಿ. ತಿಮ್ಮೇಶ್, ಅ.ಕೃ. ಸೋಮಶೇಖರ, ಆಯೋಜನೆ: ಕನ್ನಡ ಗೆಳೆಯರ ಬಳಗ, ಕರ್ನಾಟಕ ಕಾರ್ಮಿಕ ಲೋಕ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ. ರಸ್ತೆ, ಸಂಜೆ 5.30
ಸಿಜಿಕೆ–75 ರಂಗಭೂಮಿಯ ಒಡಲಾಳ ನಾಟಕೋತ್ಸವ: ಅಧ್ಯಕ್ಷತೆ: ಸಿ.ಕೆ. ಗುಂಡಣ್ಣ, ಅತಿಥಿ: ಸಿ.ಎಂ. ನರಸಿಂಹಮೂರ್ತಿ, ‘ಬೆಲ್ಲದ ದೋಣಿ’ ನಾಟಕ ಪ್ರದರ್ಶನ: ರಂಗವಾಹಿನಿ ಚಾಮರಾಜನಗರ, ರಚನೆ: ಹನೂರು ಚೆನ್ನಪ್ಪ, ನಿರ್ದೇಶನ: ರೂಬಿನ್ ಸಂಜಯ್, ಆಯೋಜನೆ: ಕರ್ನಾಟಕ ಬೀದಿನಾಟಕ ಅಕಾಡೆಮಿ, ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ, ಸಂಜೆ 6.45
‘ಅನೂಹ್ಯ’ ನಾಟಕ ಪ್ರದರ್ಶನ: ನಿರ್ದೇಶನ: ಎಸ್.ವಿ. ಕಶ್ಯಪ್, ಆಯೋಜನೆ: ನಾಟಕ ಬೆಂಗ್ಳೂರು, ಸ್ಥಳ: ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 7
***
ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ
nagaradalli_indu@prajavani.co.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.