ADVERTISEMENT

ವಿದ್ಯುತ್‌ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2020, 19:43 IST
Last Updated 24 ಫೆಬ್ರುವರಿ 2020, 19:43 IST

ಬೆಂಗಳೂರು: ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿರುವುದರಿಂದ ನಗರದ ಕೆಲವು ಪ್ರದೇಶಗಳಲ್ಲಿಇದೇ 26ರ ಬೆಳಗ್ಗೆ 10ರಿಂದ ಸಂಜೆ 4ರವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಮಹಾಗಣಪತಿನಗರ, ಕಂಠೀರವ ನಗರ, ಜಡ್ಜಸ್‌ ಕಾಲೊನಿ, ಕೆ.ಎಚ್.ಬಿ. ಕಾಲೊನಿ, ಎರಡನೇ ಹಂತ ಮತ್ತು ಪವಿತ್ರಾ ಪ್ಯಾರಡೈಸ್, ಹಾವನೂರು ವೃತ್ತದ ಸುತ್ತ–ಮುತ್ತಲಿನಪ್ರದೇಶಗಳಲ್ಲಿ ವಿದ್ಯುತ್‌ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT