ADVERTISEMENT

ನಿರ್ಮಾಣ ಕಾಮಗಾರಿ: ರಾಜಾನುಕುಂಟೆ ನಿಲ್ದಾಣದಲ್ಲಿ ರೈಲು ನಿಲುಗಡೆ ರದ್ದು

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 15:23 IST
Last Updated 12 ಸೆಪ್ಟೆಂಬರ್ 2024, 15:23 IST
<div class="paragraphs"><p>ರೈಲು </p></div>

ರೈಲು

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ರಾಜಾನುಕುಂಟೆ ನಿಲ್ದಾಣದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳುತ್ತಿರುವುದರಿಂದ ಸೆಪ್ಟೆಂಬರ್‌ 17ರಿಂದ ಅಕ್ಟೋಬರ್‌ 16ರವರೆಗೆ ಈ ನಿಲ್ದಾಣದಲ್ಲಿ ರೈಲುಗಳ ನಿಲುಗಡೆಯನ್ನು ರದ್ದುಪಡಿಸಲಾಗಿದೆ.

ADVERTISEMENT

ಹಿಂದೂಪುರ–ಕೆಎಸ್‌ಆರ್‌ ಬೆಂಗಳೂರು ಮೆಮು, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ–ಕೆಎಸ್‌ಆರ್‌ ಬೆಂಗಳೂರು ಮೆಮು, ಧರ್ಮಾವರಂ–ಕೆಎಸ್‌ಆರ್‌ ಬೆಂಗಳೂರು ಮೆಮು ರೈಲುಗಳು ಇಲ್ಲಿ ನಿಲುಗಡೆ ಹೊಂದಿದ್ದು, ಒಂದು ತಿಂಗಳ ಅವಧಿಯಲ್ಲಿ ನಿಲುಗಡೆ ಇರುವುದಿಲ್ಲ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.