ADVERTISEMENT

ಬೆಂಗಳೂರಲ್ಲಿ ಒಂದೇ ದಿನ 287 ಓಮೈಕ್ರಾನ್ ಪ್ರಕರಣಗಳು ದೃಢ: ಸುಧಾಕರ್

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 10:59 IST
Last Updated 17 ಜನವರಿ 2022, 10:59 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಏರಿಕೆ ಜೊತೆ ಜೊತೆಗೆ ಕೊರೊನಾ ರೂಪಾಂತರ ತಳಿಓಮೈಕ್ರಾನ್ ಸೋಂಕಿತರ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದೆ.

ಇಂದು ಒಂದೇ ದಿನ ಬೆಂಗಳೂರಿನಲ್ಲಿ 287 ಓಮೈಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಓಮೈಕ್ರಾನ್ ಸೋಂಕಿತರ ಒಟ್ಟು ಸಂಖ್ಯೆ 766ಕ್ಕೆ ಏರಿದೆ.

ಈ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.