ADVERTISEMENT

ಬೃಹತ್‌ ಉದ್ಯೋಗ ಮೇಳ ಇಂದು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2019, 19:01 IST
Last Updated 21 ಫೆಬ್ರುವರಿ 2019, 19:01 IST

ಬೆಂಗಳೂರು: ನಾಗರಬಾವಿಯಲ್ಲಿರುವ ಕೆಎಲ್‌ಇ ಸೊಸೈಟಿ ಪದವಿ ಕಾಲೇಜಿನ ವತಿಯಿಂದ ಶುಕ್ರವಾರ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಕಾಲೇಜಿನ ಆವರಣದಲ್ಲಿ‌ ಬೆಳಿಗ್ಗೆ 8ಕ್ಕೆ ಮೇಳ ಆರಂಭವಾಗಲಿದ್ದು,ಇನ್ಫೊಸಿಸ್, ರಿಲಯನ್ಸ್‌ ಲಿಮಿಟೆಡ್, ಕೊಟಕ್ ಮಹೀಂದ್ರ ಬ್ಯಾಂಕ್, ಜಸ್ಟ್ ಡೈಲ್, ಎಚ್‌ಡಿಎಫ್‌ಸಿ ಬ್ಯಾಂಕ್ ಸೇರಿದಂತೆ70ಕ್ಕೂ ಅಧಿಕ ಸಂಸ್ಥೆಗಳು ಭಾಗವಹಿಸಲಿವೆ. ಆಸಕ್ತ ಅಭ್ಯರ್ಥಿಗಳು ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗಾಗಿ– www.kledegreecollege.org,ಸಂಪರ್ಕಕ್ಕೆ–97394 44437

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.