ADVERTISEMENT

ಯುವಿಸಿಇ: ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 18:18 IST
Last Updated 12 ಆಗಸ್ಟ್ 2025, 18:18 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ) 2025–26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಆರ್ಕಿಟೆಕ್ಚರ್‌, ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗೆ ಆಸಕ್ತರು ಆಗಸ್ಟ್‌ 18ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ:–

ADVERTISEMENT

https://uvce.karnataka.gov.in/en ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಳಾಸ: ಕುಲಸಚಿವರು, ಯುವಿಸಿಇ, ಕೆ.ಆರ್‌ ವೃತ್ತ, ಬೆಂಗಳೂರು–560 001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.