
ಪ್ರಜಾವಾಣಿ ವಾರ್ತೆ
ಪ್ರಾತಿನಿಧಿಕ ಪತ್ರ
ಬೆಂಗಳೂರು: ನಗರದ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು (ಯುವಿಸಿಇ) 2025-26 ನೇ ಸಾಲಿಗೆ ದೈಹಿಕ ಮತ್ತು ಯೋಗ ಶಿಕ್ಷಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಎಐಸಿಟಿಇ/ಯುಜಿಸಿ ನಿಯಮಾನುಸಾರ ಎಂಪಿಇಡಿ /ಪಿಎಚ್.ಡಿ ಮತ್ತು ಯೋಗ ಶಿಕ್ಷಣದಲ್ಲಿ ಸರ್ಟಿಫಿಕೇಟ್ ಕೋರ್ಸ್ ಮುಗಿಸಿರುವ ಅಭ್ಯರ್ಥಿಗಳು www.uvce.karnataka.gov.in ನಿಂದ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಸೂಕ್ತ ದಾಖಲೆಗಳೊಂದಿಗೆ ಡಿ.1
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.