ADVERTISEMENT

ವಾರ್ತಾ ಇಲಾಖೆ ಪ್ರಭಾರ ನಿರ್ದೇಶಕ ರವಿಕುಮಾರ್‌

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 19:50 IST
Last Updated 1 ಡಿಸೆಂಬರ್ 2018, 19:50 IST

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಭಾರ ನಿರ್ದೇಶಕರಾಗಿ ಅದೇ ಇಲಾಖೆಯ ಜಂಟಿ ನಿರ್ದೇಶಕ ಎಂ. ರವಿಕುಮಾರ್‌ ಅವರನ್ನು ನೇಮಿಸಲಾಗಿದೆ. ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ನಿರ್ದೇಶಕರಾಗಿದ್ದ ಎನ್‌. ಆರ್‌. ವಿಶುಕುಮಾರ್‌ ನ. 30ರಂದು ನಿವೃತ್ತರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.