ಬೆಂಗಳೂರು: ಕರ್ನಾಟಕ ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮಸ್ಥಾಪಿಸುವ ಪ್ರಸ್ತಾವಕ್ಕೆ ಕಾರ್ಪೋರೇಟ್ ವ್ಯವಹಾರಗಳ ಇಲಾಖೆಯು ಒಪ್ಪಿಗೆ ನೀಡಿದೆ.
‘ಕರ್ನಾಟಕದಲ್ಲಿ ಹಿಂದುಳಿದಿರುವ ವೀರಶೈವ- ಲಿಂಗಾಯತ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಲಾಗುತ್ತಿದೆ’ ಎಂದು ಅನುಮೋದನಾ ಪತ್ರದಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.