ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭೆಯ ಮಹಿಳಾ ವಿಭಾಗದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ವೀಣಾ ಕಾಶಪ್ಪನವರ ಅವರನ್ನು ನೇಮಕ ಮಾಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಹುನಗುಂದದ ವೀಣಾ ಅವರನ್ನು ನೇಮಕ ಮಾಡಿ, ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರು ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.