ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಜೆಸ್ಟಿಕ್ ಮೆಟ್ರೊ ನಿಲ್ದಾಣದ ಆವರಣದಲ್ಲಿ ನಂದಿನಿ ಮಳಿಗೆಯನ್ನು ಜನಾರ್ಪಣೆಗೊಳಿಸಿದರು. ಸಚಿವರಾದ ದಿನೇಶ್ ಗುಂಡೂರಾವ್, ಬೆಂಗಳೂರು ಡೈರಿ ಅಧ್ಯಕ್ಷರಾದ ಡಿ.ಕೆ.ಸುರೇಶ್, ‘ಕೆಎಂಎಫ್’ನ ಎಂ.ಡಿ. ಶಿವಸ್ವಾಮಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.