ADVERTISEMENT

ವಿಜಯ ದಿವಸ್‌| ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ಮುಖ್ಯಮಂತ್ರ ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2019, 5:45 IST
Last Updated 16 ಡಿಸೆಂಬರ್ 2019, 5:45 IST
ಯಡಿಯೂರಪ್ಪ
ಯಡಿಯೂರಪ್ಪ   

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ವಿಜಯ ದಿವಸ್‌ ಅಂಗವಾಗಿ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ರಾಜೀವ್ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ನಿರ್ದೇಶಕ ಬ್ರಿಗೇಡಿಯರ್ ರವಿ ಮುನಿಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT