
ಪ್ರಜಾವಾಣಿ ವಿಶೇಷವಿಂಟೇಜ್ ಕಾರು ಪ್ರೇಮಿಗಳು ಒಂದೆಡೆ ಸೇರಿ, ಹಳೆ ಕಾಲದ ಐಕಾನಿಕ್ ಕಾರುಗಳನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಿದರು. ಬೆಂಗಳೂರು ಕ್ಲಬ್ ಮತ್ತು KVCCC ಸಂಯುಕ್ತವಾಗಿ ಆಯೋಜಿಸಿದ್ದ ‘ರೆಟ್ರೋ ರಿವೈವಲ್’ ಪ್ರದರ್ಶನದಲ್ಲಿ 60ಕ್ಕೂ ಹೆಚ್ಚು ಅಪರೂಪದ ವಿಂಟೇಜ್ ಹಾಗೂ ಕ್ಲಾಸಿಕ್ ಕಾರುಗಳು ಭಾಗವಹಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.