ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದ ಸಾಕ್ಷಾತ್ಕಾರ ಸಭೆ ಸಮಾರಂಭದಲ್ಲಿ ಅಹಿಚ್ಛತ್ರ ತಂಡದ ಮಹಿಳಾ ಸದಸ್ಯರು ಸಮೂಹ ನೃತ್ಯ ಮಾಡಿದರು.
(ಪ್ರಜಾವಾಣಿ ಚಿತ್ರ: ಪ್ರಶಾಂತ್ ಎಚ್.ಜಿ.)
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಎರಡನೇ ದಿನದ ಸಾಕ್ಷಾತ್ಕಾರ ಸಭೆಯ ಸಮಾರಂಭದಲ್ಲಿ 81 ವೈದಿಕ ವಿದ್ವಾಂಸರಿಗೆ 'ಹವ್ಯಕ ವೇದರತ್ನ' ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿದ್ವಾನ್ ಕೆ.ಎಲ್. ಶ್ರೀನಿವಾಸನ್, ಸಮ್ಮೇಳನದ ಅಧ್ಯಕ್ಷ ಡಾ.ಗಿರಿಧರ ಕಜೆ, ಕೆ.ಎಲ್. ಶಂಕರನಾರಾಯಣ ಜೋಯಿಸ್, ಬಾಲಚಂದ್ರ ಭಟ್, ದೈವಜ್ಞರು ಸಚ್ಚಿದಾನಂದ ಬಾಬು, ಹರಿಕೃಷ್ಣ ಎಂ, ವಿದ್ವಾಂಸ ಅರಳುಮಲ್ಲಿಗೆ ಪಾರ್ಥಸಾರಥಿ, ಕೊಲ್ಲೂರಿನ ಪ್ರಧಾನ ಅರ್ಚಕರು ಶ್ರೀಧರ ಅಡಿಗ ಉಪಸ್ಥಿತರಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಎರಡನೇ ದಿನದ ಸಾಕ್ಷಾತ್ಕಾರ ಸಭೆಯ ಸಮಾರಂಭದಲ್ಲಿ 81 ವೈದಿಕ ವಿದ್ವಾಂಸರಿಗೆ 'ಹವ್ಯಕ ವೇದರತ್ನ' ಪ್ರಶಸ್ತಿ ನೀಡಿದ ಸಮಯದಲ್ಲಿ ಸಭಿಕರು ಸನ್ಮಾನಿತರಿಗೆ ವಂದಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದ ಎರಡನೇ ದಿನದ ಸಾಕ್ಷಾತ್ಕಾರ ಸಭೆಯ ಸಮಾರಂಭದಲ್ಲಿ ‘ಸಾಕ್ಷಾತ್ಕಾರ’ ಕೃತಿಯನ್ನು ಶ್ರೀಮನ್ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತೀ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು. ಗೌರವಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಮ್ಮೇಳನದ ಅಧ್ಯಕ್ಷ ಡಾ.ಗಿರಿಧರ ಕಜೆ ಮತ್ತು ಉದಯವಾಣಿ ಸಂಪಾದಕ ರವಿಶಂಕರ್ ಕೆ. ಭಟ್ ಉಪಸ್ಥಿತರಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದ ಸಾಕ್ಷಾತ್ಕಾರ ಸಭೆ ಸಮಾರಂಭದಲ್ಲಿ ಜನರು ಸಾಂಪ್ರದಾಯಕ ಮಳೆಗೆಯಲ್ಲಿ ವಿವಿಧ ಗೃಹಉಪಯೋಗಿ ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದ ಸಾಕ್ಷಾತ್ಕಾರ ಸಭೆ ಸಮಾರಂಭದಲ್ಲಿ ಜನರು ಸಾಂಪ್ರದಾಯಕ ಮಳೆಗೆಯಲ್ಲಿ ವಿವಿಧ ಗೃಹಉಪಯೋಗಿ ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದದಲ್ಲಿ ಮಳಿಗೆಗಳಿಗೆ ಭೇಟಿ ನೀಡಿದ ಜನರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದ ಸಾಕ್ಷಾತ್ಕಾರ ಸಭೆ ಸಮಾರಂಭಕ್ಕೆ ಸಾಕ್ಷಿಯಾದ ಜನರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದದಲ್ಲಿ ಮಳಿಗೆಗಳಿಗೆ ಭೇಟಿ ನೀಡಿದ ಜನರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ಅಖಿಲ ಹವ್ಯಕ ಮಹಾಸಭಾ ಆಯೋಜಿಸಿದ ತೃತೀಯ ವಿಶ್ವ ಹವ್ಯಕ ಸಮ್ಮೇಳನದದ ಎರಡನೇ ದಿನದ ಸಾಕ್ಷಾತ್ಕಾರ ಸಭೆ ಸಮಾರಂಭದಲ್ಲಿ ಸಂತೋಷದಿಂದ ಜನರು. ಪಾಲ್ಗೊಂಡರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.