ಯಲಹಂಕ: ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ಶುಕ್ರವಾರ ದೃಢಪಟ್ಟಿದೆ.
‘ಕೋವಿಡ್ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕೆಲವು ಲಕ್ಷಣಗಳು ಕಾಣಿಸಿದ್ದರಿಂದ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ.ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡು, ಮುಂಜಾಗ್ರತೆ ವಹಿಸಬೇಕು’ ಎಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ
ಬರೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.