ADVERTISEMENT

PHOTOS: ಬೆಂಗಳೂರಿನಲ್ಲಿ ಕುಸಿದು ಬಿದ್ದ ಐದು ಅಂತಸ್ತಿನ ಅಪಾರ್ಟ್‌ಮೆಂಟ್‌

ಬೆಂಗಳೂರು ನಗರದಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಕಸ್ತೂರಿನಗರದಲ್ಲಿ ಐದು ಅಂತಸ್ತಿನ ಕಟ್ಟಡವೊಂದು ಗುರುವಾರ ಕುಸಿದು ಬಿದ್ದಿದೆ. 2ನೇ ಅಡ್ಡರಸ್ತೆಯಲ್ಲಿರುವ ವಿ.ಜೆ. ಇನ್ಫಿನಿಟಿ ಅಪಾರ್ಟ್‌ಮೆಂಟ್‌ ಸಮುಚ್ಚಯ ಕುಸಿದು ಬಿದ್ದಿದೆ. ಮಾಹಿತಿ ಬರುತ್ತಿದ್ದಂತೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆ ಆರಂಭಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2021, 13:22 IST
Last Updated 7 ಅಕ್ಟೋಬರ್ 2021, 13:22 IST
ವಿ.ಜೆ. ಇನ್ಫಿನಿಟಿ ಅಪಾರ್ಟ್‌ಮೆಂಟ್‌ ಕುಸಿದಿರುವ ದೃಶ್ಯ

ಘಟನಾ ಸ್ಥಳದಲ್ಲಿ ಸೇರಿರುವ ಜನ ಸಮುಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.