ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ
ಸೆ.12ರ ಶುಕ್ರವಾರ ಬೆಳಿಗ್ಗೆ 9.30 ರಿಂದ 10.30 ರವರೆಗೆ ನಡೆಯಬೇಕಿದ್ದ ನೇರ ಫೋನ್-ಇನ್ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.